ದೋಷವಿದ್ದಿದ್ದು ಅವರ ಇಂಗ್ಲಿಷ್‌ನಲ್ಲಿ, ಗುಂಡಿಗೆಯಲ್ಲಲ್ಲ!
Monday, January 26th, 2009ದೋಷವಿದ್ದಿದ್ದು ಅವರ ಇಂಗ್ಲಿಷ್‌ನಲ್ಲಿ, ಗುಂಡಿಗೆಯಲ್ಲಲ್ಲ!
ನವೆಂಬರ್ 26 ರಂದು ನಮ್ಮ ಮುಂಬೈ ಮೇಲೆ ನಡೆದ ದಾಳಿಯ ನಂತರ ಪಾಕಿಸ್ತಾನ ಯಾವ ನಖರಾ ತೋರುತ್ತಿದೆಯೋ ಅದೇ ಸೊಕ್ಕನ್ನು 2001ರಲ್ಲಿ ತಾಲಿಬಾನ್ ಕೂಡ ಪ್ರದರ್ಶಿಸಿತ್ತು. ‘ಸಾಕ್ಷ್ಯ ಕೊಡಿ, ನಮ್ಮ ನೆಲದಲ್ಲೇ ವಿಚಾರಣೆ ನಡೆಸುತ್ತೇವೆ’ಎಂದಿತ್ತು.








