ಇಷ್ಟಕ್ಕೂ ಅರುಂಧತಿ ಯಾವಾಗ ಭಾರತದ ಭಾಗವಾಗಿದ್ದರು?
Sunday, October 31st, 2010
ನೂರೈವತ್ತು ವರ್ಷಗಳ ಕಾಲ ಬ್ರಿಟಿಷರ ನಿಯಂತ್ರಣ ದಲ್ಲಿದ್ದ ಹಾಂಕಾಂಗ್ 1997ರಲ್ಲಿ ಚೀನಾದ ಪಾಲಾಯಿತು. 442 ವರ್ಷಗಳ ಕಾಲ ಮಕಾವು ಅನ್ನು ಆಳಿದ ಪೋರ್ಚುಗೀಸರು 1999ರಲ್ಲಿ ತುಟಿಪಿಟಿಕ್ ಅನ್ನದೆ ಚೀನಾದ ವಶಕ್ಕೆ ನೀಡಿ ಕಾಲ್ಕಿತ್ತರು. ಇನ್ನು ರಾಜಕೀಯವಾಗಿ ಪ್ರತ್ಯೇಕಗೊಂಡಿದ್ದರೂ ತೈವಾನ್‌ನಲ್ಲಿ ಇಂದಿಗೂ ನಡೆಯುವುದು ಚೀನಾದ್ದೇ ದರ್ಬಾರು. ಕಳೆದ 2 ಸಾವಿರ ವರ್ಷಗಳಲ್ಲಿ ಚೀನಾವನ್ನು ಆಳಿದ ಹಾನ್, ತಾಂಗ್, ಸಾಂಗ್, ಮಿಂಗ್, ಯಾನ್ ಮತ್ತು ಕಿಂಗ್ ಈ ಎಲ್ಲ ವಂಶಾಡಳಿತಗಳೂ ಪಕ್ಕದ ವಿಯೆಟ್ನಾಂ ಅನ್ನು ಕಬಳಿಸಲು ಯತ್ನಿಸಿವೆ. 1974ರಲ್ಲಿ ನಡೆದ [...]













