ಕಾಂಗ್ರೆಸ್-ಶಾಂತಿಭೂಷಣ್ ಮಧ್ಯೆ ಹಳೆ ವೈಷಮ್ಯವೇನಾದರೂ ಇದೆಯೇ?
Saturday, April 30th, 2011
”ಇದು ಒಬ್ಬ ವ್ಯಕ್ತಿಯ ಪಿತೂರಿಯಲ್ಲ. ಸರಕಾರ ಹಾಗೂ ಕಾಂಗ್ರೆಸ್ ಪಕ್ಷದ ಒಳಗಿರುವ ಅನೇಕರು ಭಾಗಿಯಾಗಿದ್ದಾರೆ’ ಎಂದಿದ್ದಾರೆ ಮಾಜಿ ಕಾನೂನು ಸಚಿವ ಶಾಂತಿ ಭೂಷಣ್. ತಮ್ಮ ವಿರುದ್ಧ ಹೊರಬಿದ್ದಿರುವ ಸಿ.ಡಿ.ಯ ಹಿಂದಿರುವ ಕಾಣದ “ಕೈ’ಗಳ ಬಗ್ಗೆ ಹಾಗೆ ಹೇಳಿದ್ದಾರೆ. 2008ರಲ್ಲಿ ನಾಗರೀಕ ಅಣು ಸಹಕಾರ ಒಪ್ಪಂದ ಸಲುವಾಗಿ ಕಮ್ಯುನಿಸ್ಟರು ಬೆಂಬಲ ವಾಪಸ್ ತೆಗೆದುಕೊಂಡಾಗ ಕಾಂಗ್ರೆಸ್ ಸರಕಾರವನ್ನು ಉಳಿಸಿದ್ದೇ ಅಮರ್ ಸಿಂಗ್. ಅಂತಹ ವ್ಯಕ್ತಿ ಪ್ರಸ್ತುತ ಹೊರಹಾಕಿರುವ ಸಿ.ಡಿ.ಯ ಹಿಂದೆ ಕಾಂಗ್ರೆಸ್ ಕೈವಾಡ ಇರುವುದನ್ನ ಯಾರೂ ತಳ್ಳಿಹಾಕಲು ಸಾಧ್ಯವಿಲ್ಲ. ಇಷ್ಟಕ್ಕೂ [...]

















