*/
Date : 18-06-2011 | 9 Comments. | Read More
Grass is for the cows! ಟೆನಿಸ್ ದಂತಕಥೆ ರಾಡ್ ಲೆವರ್್ರಿಂದ ‘He is a magician on clay’ಎಂದು ಹೊಗಳಿಸಿಕೊಂಡಿದ್ದ ಸ್ಪೇನ್್ನ ಖ್ಯಾತ ಆಟಗಾರ ಮ್ಯಾನ್ಯುಯೆಲ್ ಸಂಟಾನಾಗೆ ಗ್ರಾಸ್ ಕೋರ್ಟ್ (ಹುಲ್ಲುಹಾಸು) ಬಹಳ ಕಸಿವಿಸಿಯನ್ನುಂಟುಮಾಡುತ್ತಿತ್ತು. ಹಾಗಾಗಿ ಮೊದಲ ಸಲ ವಿಂಬಲ್ಡನ್ ಆಡಲು ಬಂದಾಗ ಈ ಮೇಲಿನ ಹೇಳಿಕೆ ನೀಡಿದ್ದರು ಸಂಟಾನಾ. ನಾಲ್ಕು ಗ್ರಾನ್್ಸ್ಲಾಮ್್ಗಳಲ್ಲಿ ವಿಂಬಲ್ಡನ್ ಮಾತ್ರ ಇಂಥದ್ದೇ ನಿಗದಿತ ತಾರೀಖಿನಂದು ಆರಂಭವಾಗುವುದಿಲ್ಲ. ಅಗಸ್ಟ್ ತಿಂಗಳ ಮೊದಲ ಸೋಮವಾರಕ್ಕೆ ಸರಿಯಾಗಿ 6 ವಾರಗಳ ಮೊದಲು ವಿಂಬಲ್ಡನ್ ಟೂರ್ನಿ […]
Date : 15-06-2011 | 44 Comments. | Read More
ಭಾರತದ ಹೆಮ್ಮೆಯಂತಿರುವ ಭೈರಪ್ಪನವರನ್ನು 2011ನೇ ಸಾಲಿನ ಪ್ರತಿಷ್ಠಿತ ‘ಸರಸ್ವತಿ ಸಮ್ಮಾನ್್’ ಪುರಸ್ಕಾರಕ್ಕೆ ಆಯ್ಕೆ ಮಾಡಿರುವ ಸುದ್ದಿ ಕಳೆದ ಏಪ್ರಿಲ್ 5ರಂದು ಪ್ರಕಟವಾದಾಗ ಕನ್ನಡಕ್ಕೆ ಮೊಟ್ಟಮೊದಲ ಬಾರಿಗೆ ಅಂತಹ ಪ್ರಶಸ್ತಿ ತಂದುಕೊಟ್ಟಿರುವ ಅವರನ್ನು ಸಂದರ್ಶನ ಮಾಡಬೇಕೆಂದು ನಮ್ಮ ‘ಕನ್ನಡಪ್ರಭ’ದ ಪ್ರಧಾನ ಸಂಪಾದಕರಾದ ವಿಶ್ವೇಶ್ವರ ಭಟ್ಟರು ಸೂಚಿಸಿದರು. ಪ್ರಶ್ನೆಗಳನ್ನು ಸಿದ್ಧಪಡಿಸಿಕೊಂಡು ಕರೆ ಮಾಡಿದೆ. ‘ಸರ್, ಜ್ಞಾನಪೀಠವೂ ಸಿಕ್ಕಿದ್ದರೆ ನಿಮ್ಮ ದೊಡ್ಡ ಓದುಗ ವರ್ಗಕ್ಕೆ ಖುಷಿಯಾಗುತ್ತಿತ್ತು. ಆಗಿಂದಾಗ್ಗೆ ನಿಮ್ಮ ಹೆಸರು ಪ್ರಸ್ತಾಪವಾಗುತ್ತಿದ್ದರೂ ಜ್ಞಾನಪೀಠವೇಕೆ ನಿಮ್ಮ ಕೈತಪ್ಪುತ್ತಿದೆ ಎಂಬ ಪ್ರಶ್ನೆಗೆ, ‘ಜ್ಞಾನಪೀಠವೇಕೆ ಸರಸ್ವತಿ […]
Date : 12-06-2011 | 71 Comments. | Read More
ಅವರು ಕುಸುರಿ ಕೆಲಸ ಬಿಟ್ಟು ಬಹಳ ಸರಳವಾಗಿ ಚಿತ್ರಿಸುತ್ತಾ ಹೋದರು. ಎಲ್ಲರಿಗಿಂತ ವಿಭಿನ್ನ ಎನಿಸುವಂತೆ ಚಿತ್ರಿಸಿದರು. ಏನೋ ಹೊಸತನ ನೀಡಿದರು. ಆ ಕಾರಣಕ್ಕಾಗಿಯೇ ಎಲ್ಲರ ಗಮನ ಸೆಳೆದರು. ಮಾಡರ್ನ್ ಆರ್ಟ್್ನ ಈ ಪರ್ವದಲ್ಲಿ ಇಂಡಿಯನ್ ಆರ್ಟ್್ಗೆ ವಿಶ್ವಮನ್ನಣೆ ತಂದು ಕೊಟ್ಟರು. ಭಾರತೀಯ ಕಲಾವಿದರ ಚಿತ್ರಗಳೂ ಲಕ್ಷಾಂತರ ರೂ.ಗಳಿಗೆ ಮಾರಾಟವಾಗಬಲ್ಲವು ಎಂಬುದನ್ನು ತೋರಿಸಿಕೊಟ್ಟರು. ಚಿತ್ರಗಳಿಗೆ ಬಣ್ಣಗಳಿಂದ ಜೀವ ತುಂಬಿದರು. ಆ ಬಣ್ಣಗಳಲ್ಲೇ ಭಾವನೆಯನ್ನು ವ್ಯಕ್ತಪಡಿಸಲು ಹೊರಟರು. ಹಾಗಿದ್ದರೂ ಈ ದೇಶ, ಅದರ ನೆಲ, ಜಲ, ಕಣ ಕಣಗಳಲ್ಲೂ ದೈವತ್ವವನ್ನು […]
Date : 05-06-2011 | 53 Comments. | Read More
1. ಕಪ್ಪು ಹಣ ರಾಷ್ಟ್ರೀಯ ಸಂಪತ್ತು ಎಂದು ಘೋಷಿಸಬೇಕು. 2. ಭ್ರಷ್ಟ ಕೋಟ್ಯಧಿಪತಿಗಳಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಬೇಕು. 3. ಭಾರತೀಯರು ವಿದೇಶಗಳಲ್ಲಿ ಹೊಂದಿರುವ ಖಾತೆ (ಅಕೌಂಟ್)ಗಳ ವಿವರ ನೀಡಬೇಕು. 4. ಕಪ್ಪು ಹಣ ಸಂಗ್ರಹಣೆಗೆ ಕಾರಣವಾಗಿರುವ 500/ 1000 ನೋಟುಗಳನ್ನು ಹಿಂತೆಗೆದುಕೊಳ್ಳಬೇಕು. 5. ಪ್ರಧಾನಿಯನ್ನು ಜನರೇ ನೇರವಾಗಿ ಆಯ್ಕೆ ಮಾಡುವ ವ್ಯವಸ್ಥೆ ಜಾರಿಗೆ ತರಬೇಕು.