Archive for September, 2011

ಕಣ್ಣಿಲ್ಲದ ಅವರು ಸ್ಫೂರ್ತಿಯ ಸ್ವರ್ಗ ತೋರುತ್ತಾರೆ!

Saturday, September 24th, 2011
ಕಣ್ಣಿಲ್ಲದ ಅವರು ಸ್ಫೂರ್ತಿಯ ಸ್ವರ್ಗ ತೋರುತ್ತಾರೆ!

26-09-2010 ಸವಾಯಿ ಗಂಧರ್ವ ಸಭಾಗೃಹ ದೇಶಪಾಂಡೆ ನಗರ, ಹುಬ್ಬಳ್ಳಿ ‘ಇಷ್ಟು ತಡವಾಗಿಯಾದರೂ ನೀವು ಶ್ರೀನಿವಾಸ ತೋಫಖಾನೆಯವರನ್ನು ಅಭಿನಂದಿಸಿ ಶಾಪಮುಕ್ತರಾದಿರಿ. ಇವರನ್ನು ಅಭಿನಂದಿಸುವುದನ್ನೇನಾದರೂ ಮರೆತಿದ್ದರೆ ಮುಂದಿನ ತಲೆಮಾರು ನಿಮಗೆ ಶಾಪಹಾಕುತಿತ್ತು. ಒಂದು ಊರು ಬೆಳೆಯುವುದು ಅಗಲವಾದ ರಸ್ತೆಗಳಿಂದಲ್ಲ, ದೊಡ್ಡ ದೊಡ್ಡ ಕಟ್ಟಡಗಳಿಂದಲೂ ಅಲ್ಲ. ತೋಫಖಾನೆಯಂಥವರಿದ್ದರೆ ಊರು ಬೆಳೆಯುತ್ತದೆ, ಪ್ರಸಿದ್ಧವಾಗುತ್ತದೆ. ಗದಗಕ್ಕೆ ಹೆಸರು ಬಂದಿದ್ದು ಕುಮಾರವ್ಯಾಸನ ನಾಡೆಂಬ ಕಾರಣಕ್ಕೆ, ಷರೀಫರಿಂದಾಗಿ ಹಾವೇರಿಯ ಶಿಶುವಿನಹಾಳ ಪ್ರಸಿದ್ಧವಾಯಿತು, ಹಾಗೆ ತೋಫಖಾನೆಯವರಂಥವರು ಜನ್ಮತಳೆದ ಕಾರಣ ನಮ್ಮ ನಾಡಿಗೆ ಹೆಸರು ಬಂದಿದೆ.’ ಅಂದು ಗದುಗಿನ ತೋಂಟದಾರ್ಯ [...]

ಕೃಪಾ ಅಗಲಿದಾಗ ಅಪ್ಪ ಮತ್ತೆ ಸತ್ತಂತಾಯಿತು!

Saturday, September 17th, 2011
ಕೃಪಾ ಅಗಲಿದಾಗ ಅಪ್ಪ ಮತ್ತೆ ಸತ್ತಂತಾಯಿತು!

ನಮ್ ಅಪ್ಪ ಯಾವ ಗಳಿಗೆಯಲ್ಲಿ”ಗೋಪಾಲ’ ಅಂತ ಹೆಸರಿಟ್ಟರೋ ದನಗಳನ್ನು ನೋಡಿಕೊಳ್ಳುವುದೇ ನನ್ನ ಜೀವನವಾಯಿತು ಎಂದು ಅವರಿವರ ಬಳಿ ತನ್ನನ್ನು ತಾನೇ ತಮಾಷೆ ಮಾಡಿಕೊಳ್ಳುತ್ತಿದ್ದರು ನನ್ನ ಅಪ್ಪಯ್ಯ. ಒಮ್ಮೊಮ್ಮೆ ಹಳೆಯದ್ದನ್ನೆಲ್ಲ ನೆನಪಿಸಿಕೊಂಡಾಗ ಅವರು ಹೆಂಡತಿ-ಮಕ್ಕಳಿಗಿಂತ ತಮ್ಮ ಪುಸ್ತಕಗಳು ಮತ್ತು ನಮ್ಮ ದನಕರುಗಳನ್ನೇ ಹೆಚ್ಚು ಪ್ರೀತಿಸುತ್ತಿದ್ದರೇನೋ ಎಂದನಿಸುತ್ತದೆ. ಸಾಮಾನ್ಯವಾಗಿ ಹಳ್ಳಿಗಳಲ್ಲಿ ಕರು ಹುಟ್ಟಿದಾಗ ಮೈಬಣ್ಣ ಕಪ್ಪಾಗಿದ್ದರೆ ಕರಿಯಾ, ಬಿಳಿಯಾಗಿದ್ದರೆ ಬಿಳಿಯ, ಕೆಂಪಿದ್ದರೆ ಕೆಂದಾ, ಮೈತುಂಬಾ ಬಿಳಿ ಮಚ್ಚೆಗಳಿದ್ದರೆ ಚುಕ್ಕಿ, ಹಣೆಯಲ್ಲಿ ಬೊಟ್ಟು ಇದ್ದರೆ ಚಂದ್ರ ಎಂದು ಕರೆಯುವುದು ಒಂಥರಾ ವಾಡಿಕೆ. [...]

ಈ “ಗಾಲಿ’ ಉರುಳಿ ಬಂದಿದ್ದಾದರೂ ಎಲ್ಲಿಂದ?

Tuesday, September 13th, 2011
ಈ “ಗಾಲಿ’ ಉರುಳಿ ಬಂದಿದ್ದಾದರೂ ಎಲ್ಲಿಂದ?

ಒಬ್ಬ ಸಾಮಾನ್ಯ ಪೇದೆಯ ಮಗನಾದ ಗಾಲಿ ಜನಾರ್ದನ ರೆಡ್ಡಿ ಈ ಮಟ್ಟಕ್ಕೆ ಬೆಳೆದಿದ್ದಾರೂ ಹೇಗೆ? ಆತ ಪ್ರಾರಂಭಿಸಿದ್ದ ಎನೋಬಲ್ ಇಂಡಿಯಾ ಸೇವಿಂಗ್ಸ್ ಆÀಯಂಡ್ ಇನ್ವೆಸ್ಟ್ ಮೆಂಟ್ ಕಂಪನಿ ಲಿಮಿಟೆಡ್ ಎಂಬ ಚಿಟ್ ಕಂಪನಿ 1998ರಲ್ಲಿ ಕುಸಿದು ಬಿದ್ದಾಗ ಚಂದಾದಾರರಿಗೆ 200 ಕೋಟಿ ರೂ. ಕೊಡಬೇಕಾದ ಋಣಭಾರ ಹೊತ್ತಿದ್ದ ವ್ಯಕ್ತಿ 10 ವರ್ಷಗಳಲ್ಲಿ ಅಂದರೆ 2008ರಲ್ಲಿ ತಾನೂ ಮತ್ತು ತನ್ನ ಪತ್ನಿ 115 ಕೋಟಿ ಮೌಲ್ಯದ ಸ್ವತ್ತು ಹೊಂದಿದ್ದೇನೆ ಎಂದು ಘೋಷಿಸಿಕೊಳ್ಳುತ್ತಾನೆ, ಆತನ ವಹಿವಾಟು 3 ಸಾವಿರ ಕೋಟಿ [...]

Apple ಹೆಮ್ಮರವಾಗಲು ಆತ ಹರಿಸಿದ ಬೆವರು ಎಂಥಾದ್ದು?

Sunday, September 4th, 2011
Apple ಹೆಮ್ಮರವಾಗಲು ಆತ ಹರಿಸಿದ ಬೆವರು ಎಂಥಾದ್ದು?

ಐ ಮ್ಯಾಕ್, ಐ ಪಾಡ್, ಐ ಟ್ಯೂನ್ಸ್, ಐ ವರ್ಕ್, ಐ ಲೈಫ್, ಐ ಫೋನ್, ಈಗ ಐ ಪ್ಯಾಡ್. ಇವುಗಳಲ್ಲಷ್ಟೇ ಅಲ್ಲ, ಆತನ ಬಗ್ಗೆ ಬರೆಯಲಾಗಿರುವ ಅನಧಿಕೃತ ಆತ್ಮಚರಿತ್ರೆಯಾದ “ಐಕಾನ್್”ನಲ್ಲೂ “ಐ” ಇದೆ! ಅವನನ್ನು ಟೀಕಾಕಾರರು “Ego Maniac” ಎಂದು ಜರಿದರೂ ಆತನಲ್ಲಿರುವುದು “ನಾನು” ಎಂಬ “ಅಹಂ” ಅಲ್ಲ, ನಾನೇನಾದರೂ ವಿಭಿನ್ನವಾದುದನ್ನು ಮಾಡಬೇಕೆಂಬ ಹಂಬಲ. ಇಂತಹ ಹಂಬಲವನ್ನು ಕೆಲವರು ಆಡಿಕೊಂಡಿದ್ದೂ ಇದೆ. ಯಾವುದಕ್ಕೂ ತಲೆ ಕೆಡಿಸಿಕೊಳ್ಳುವ ವ್ಯಕ್ತಿಯಲ್ಲ ಸ್ಟೀವ್ ಜಾಬ್ಸ್. ಆದರೆ ಬೇರೆಯವರ ತಲೆಕೆಡಿಸಿ ಬಿಡುತ್ತಾನೆ. [...]

download movies
buy soma
buy imitrex buy amoxicillin
buy lumigan online >
buy retin a >
buy ultram online >
buy imitrex online >