ಚೀನಾದ ವಿರುದ್ಧ ಇವರ ಪೌರುಷ ಸತ್ತು ಬಿದ್ದಿದೆ ಏಕೆ?
Saturday, December 31st, 2011
ಅವರು ಏಕಾಗಿ ಅಂಥದ್ದೊಂದು ಕರೆಕೊಟ್ಟಿದ್ದಾರೆ ಅಂದುಕೊಂಡಿರಿ?! ‘ನಮ್ಮ ಜಮ್ಮು-ಕಾಶ್ಮೀರವನ್ನು “ವಿವಾದಿತ ಪ್ರದೇಶ’ ಎಂದು ಕರೆಯಲು ಈ ಚೀನಾಕ್ಕೇನು ಅಂಜಿಕೆ ಇಲ್ಲ. ಆದರೆ ನಾವು ಮಾತ್ರ ತೈವಾನ್ ಬಗ್ಗೆಯಾಗಲಿ, ಟಿಬೆಟ್್ನ ಅಕ್ರಮ ವಶವನ್ನಾಗಲಿ ಪ್ರಶ್ನಿಸದೇ “ಮಹಾ ಚೀನಾ’ ನೀತಿಯನ್ನು ಒಪ್ಪಿಕೊಳ್ಳಬೇಕಂತೆ. ಕಾಶ್ಮೀರ, ಅರುಣಾಚಲಪ್ರದೇಶ ಭಾರತದ ಭಾಗಗಳೆಂದು ಒಪ್ಪಿಕೊಳ್ಳಲು ಒಪ್ಪದ ಚೀನಾ ನಮ್ಮಿಂದ ಮಾತ್ರ ಸಮಗ್ರ ಚೀನಾ ನೀತಿಯನ್ನು ಒಪ್ಪಿಕೊಳ್ಳುವಂತೆ ನಿರೀಕ್ಷಿಸುತ್ತಿರುವುದೇಕೆ? ಅವರು ನಮ್ಮ ದೇಶದ ಸಾರ್ವಭೌಮತೆಯನ್ನು ಪ್ರಶ್ನಿಸುವುದೇ ಆದರೆ, ನಾವೂ ಕೂಡ ಟಿಬೆಟ್ಟನ್ನು ನುಂಗಿರುವ, ತೈವಾನನ್ನು ನುಂಗಲು ಪ್ರಯತ್ನಿಸುತ್ತಿರುವ [...]













