Archive for January, 2012

ನೇತಾಗಳು ಬಹಳಷ್ಟಿದ್ದರು, ನೇತಾಜಿ ಮಾತ್ರ ಅವರೊಬ್ಬರೇ ಆಗಿದ್ದರು!

Monday, January 23rd, 2012
ನೇತಾಗಳು ಬಹಳಷ್ಟಿದ್ದರು, ನೇತಾಜಿ ಮಾತ್ರ ಅವರೊಬ್ಬರೇ ಆಗಿದ್ದರು!

Give me Blood, I promise you Freedom! ನೀವು ನನಗೆ ರಕ್ತವನ್ನು ಕೊಡಿ, ನಾನು ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ ಎನ್ನುತ್ತಿದ್ದ ಸುಭಾಶ್ಚಂದ್ರ ಬೋಸ್ ಹಾಗೂ ಮಹಾತ್ಮ ಗಾಂಧೀಜಿ ಇಬ್ಬರ ಆಲೋಚನೆ, ಆಶಯ, ಮಾರ್ಗಗಳು ಸಂಪೂರ್ಣ ಭಿನ್ನವಾಗಿದ್ದವು. ಸ್ವಾತಂತ್ರ್ಯ ಪಡೆಯಲು ಗಾಂಧೀಜಿ ಅನುಸರಿಸಲು ಹೊರಟಿದ್ದ ಮಾರ್ಗದ ಬಗ್ಗೆ ಸುಭಾಷ್ ಮಾತ್ರವಲ್ಲ ಬಾಲಗಂಗಾಧರ ತಿಲಕ್ ಹಾಗೂ ಅರವಿಂದ ಘೋಷ್್ಗೂ ಅಸಮ್ಮತಿಯಿತ್ತು. ರಕ್ತ ಚೆಲ್ಲಿ ಸ್ವಾತಂತ್ರ್ಯ ಪಡೆಯಬೇಕೇ ಹೊರತು, ಗಾಂಧೀ ಪ್ರತಿಪಾದನೆಯ ಗೋಗರೆಯುವ ಮಾರ್ಗದಿಂದ ಯಾವ ಲಾಭವೂ ಇಲ್ಲ ಎಂದು [...]

ಇರಾನ್ ಮೇಲೆ ಇಸ್ರೇಲ್ ದಾಳಿ ಮಾಡೀತೆ?

Sunday, January 22nd, 2012
ಇರಾನ್ ಮೇಲೆ ಇಸ್ರೇಲ್ ದಾಳಿ ಮಾಡೀತೆ?

ಅಂಥದ್ದೊಂದು ಸಾಧ್ಯತೆ ದಿನಕಳೆದಂತೆ ದಟ್ಟವಾಗುತ್ತಲೇ ಇದೆ. ಇಷ್ಟಕ್ಕೂ ಇಸ್ರೇಲ್ ಮುಂದೆ ಇರುವ ಮಾರ್ಗಗಳಾದರೂ ಯಾವುವು? ಲೆಬೆನಾನ್, ಜೋರ್ಡಾನ್, ಪ್ಯಾಲೆಸ್ತೀನ್, ಸಿರಿಯಾ, ಈಜಿಪ್ಟ್ ಮುಂತಾದ ಮುಸ್ಲಿಂ ರಾಷ್ಟ್ರಗಳೇ ಅದನ್ನು ಸುತ್ತುವರಿದಿರುವುದು ಮಾತ್ರವಲ್ಲ, ತುಸು ದೂರವಿರುವ ಇರಾನ್್ನ ಅಧ್ಯಕ್ಷ ಮೊಹಮದ್ ಅಹ್ಮದಿನೆಜಾದ್ ಅವರಂತೂ ಇಸ್ರೇಲನ್ನು ಜಗತ್ತಿನ ಭೂಪಟದಿಂದ ಅಳಿಸಿ ಹಾಕುವುದೇ ನಮ್ಮ ಗುರಿ ಎನ್ನುತ್ತಿದ್ದಾರೆ! ಆ ಉದ್ದೇಶಕ್ಕಾಗಿ ಅಣ್ವಸ್ತ್ರ ತಯಾರಿಕೆಯಲ್ಲೂ ತೊಡಗಿದ್ದಾರೆ. ವಿಶ್ವಸಂಸ್ಥೆ ಕೆಲ ದಿಗ್ಬಂಧನೆಗಳನ್ನು ಹೇರಿದ್ದರೂ, ಇನ್ನೂ ಹೆಚ್ಚಿನ ದಿಗ್ಬಂಧನೆಗಳನ್ನು ಹೇರುವುದಾಗಿ ಎಚ್ಚರಿಕೆ ಕೊಟ್ಟಿದ್ದರೂ ಇರಾನ್ ಕ್ಯಾರೇ ಎನ್ನುತ್ತಿಲ್ಲ. [...]

ಪ್ರತಿ ಭಾರತೀಯ ಹೆಮ್ಮೆಪಡುವಂತೆ ಮಾಡಿದ ಭುಟಿಯಾ!

Monday, January 16th, 2012
ಪ್ರತಿ ಭಾರತೀಯ ಹೆಮ್ಮೆಪಡುವಂತೆ ಮಾಡಿದ ಭುಟಿಯಾ!

God’s gift to Indian football!! ಹಾಗಂತ ಮೂರು ಬಾರಿ ವರ್ಷದ ಭಾರತೀಯ ಫುಟ್ಬಾಲ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಐ.ಎಂ. ವಿಜಯನ್ ಅವರೇ ಹೇಳಿದ್ದರು. ಭಾರತೀಯ ಫುಟ್ಬಾಲ್ ಕ್ಷೇತ್ರದಲ್ಲಿ ಬೈಚುಂಗ್ ಭುಟಿಯಾ ಸ್ಥಾನವೆಂಥದ್ದು ಎಂಬುದನ್ನು ವಿಜಯನ್ ಮಾತುಗಳಿಂತ ಚೆನ್ನಾಗಿ ಹಿಡಿದಿಡಲು ಸಾಧ್ಯವೇ ಇಲ್ಲ. ಇವತ್ತಿಗೂ ಫುಟ್ಬಾಲ್ ಬಗ್ಗೆ ನಮ್ಮಲ್ಲಿ ಕೆಲವೊಂದು ಮಿಥ್ಯೆಗಳಿವೆ. ಬಹಳ ದೈತ್ಯ, ದೃಢಕಾಯದವರು ಮಾತ್ರ ಆಡಬಹುದಾದ ಆಟವದು, ನಮ್ಮ ಭಾರತೀಯರ ಕೈಯಿಂದಾಗದು, ನಮ್ಮವರು ಬಹುಬೇಗ ಬಳಲುತ್ತಾರೆ, ಕಾಲಿಗೆ ಫೆವಿಕಾಲ್ ಅಂಟಿಸಿಕೊಂಡೂ (ಫುಟ್್ವರ್ಕ್ ಇಲ್ಲದೆಯೂ) [...]

ಅವರು ರಾಷ್ಟ್ರಪಿತನಾದರೆ, ಇವರು ಗ್ರಾಂಡ್್ಫಾದರ್ ಆಫ್ ದಿ ನೇಶನ್!

Friday, January 6th, 2012
ಅವರು ರಾಷ್ಟ್ರಪಿತನಾದರೆ, ಇವರು ಗ್ರಾಂಡ್್ಫಾದರ್ ಆಫ್ ದಿ ನೇಶನ್!

ಅವರನ್ನು ನೆನಪಿಸಿಕೊಂಡರೆ ಸಾಕು ಮನಸು ಪುಳಕಿತಗೊಳ್ಳುತ್ತದೆ, ಅವರ ಮಾತುಗಳನ್ನು ಕೇಳಿದರೆ ನರನಾಡಿಗಳಲ್ಲಿ ವಿದ್ಯುತ್ ಸಂಚಾರವಾಗುತ್ತದೆ, ಬದುಕಿಗೆ ಹೊಸ ಪ್ರೇರಣೆ ದೊರೆಯುತ್ತದೆ. ಇಷ್ಟಕ್ಕೂ ಆ ಶಕ್ತಿ ಯಾವುದು? Look down at your feet! The road that is under your feet is the road you have passed over and is the same road that you see before. It will be soon under your feet, March [...]

download movies
buy soma
buy imitrex buy amoxicillin
buy lumigan online >
buy retin a >
buy ultram online >
buy imitrex online >