*/
Date : 28-07-2012 | 51 Comments. | Read More
ಆತ್ಮೀಯ ಆದರಣೀಯ ರಾಷ್ಟ್ರಪತಿಯವರೇ, ನಮ್ಮ ನೆರೆಯ ಪೂರ್ವ ಪಾಕಿಸ್ತಾನ/ ಬಾಂಗ್ಲಾದೇಶದಿಂದ ಕಳೆದ 3 ದಶಕಗಳಿಂದ ಆಗಮಿಸುತ್ತಿರುವ ಆಗಾಧ ಪ್ರಮಾಣದ ಅತಿಕ್ರಮಣಕಾರರು ಅಸ್ಸಾಮ್್ನ ಜನಾಂಗೀಯ ವ್ಯವಸ್ಥೆಯ ಸ್ವರೂಪವನ್ನೇ ಬುಡಮೇಲು ಮಾಡುತ್ತಿದ್ದಾರೆ. ಇದು ಅಸ್ಸಾಮ್ ಜನರ ಐಡೆಂಟಿಟಿಗೆ ಮಾತ್ರವಲ್ಲ, ಭಾರತದ ಭದ್ರತೆಗೆ ಗಂಭೀರ ಅಪಾಯವನ್ನು ತಂದೊಡ್ಡಿದೆ. ರಾಜ್ಯ ಹಾಗೂ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಯಾವೊಂದು ಸರ್ಕಾರಗಳೂ ಈ ಸಮಸ್ಯೆಗೆ ಸೂಕ್ತವಾಗಿ ಸ್ಪಂದಿಸಿಲ್ಲ.
Date : 21-07-2012 | 83 Comments. | Read More
You may write me down in history With your bitter, twisted lies, You may trod me in the very dirt But still, like dust, I’ll rise.
Date : 14-07-2012 | 56 Comments. | Read More
ಇನ್ನು ಐವತ್ತು ವರ್ಷಗಳ ನಂತರ ಇತಿಹಾಸಕಾರರು ಆಧುನಿಕ ಭಾರತದ ನಿರ್ಮಾತೃಗಳಾರು ಎಂಬ ಪ್ರಶ್ನೆಯನ್ನಿಟ್ಟುಕೊಂಡು ತುಲನೆ ಮಾಡಿದರೆ ನಮ್ಮ ಕಾಲದ ಇಬ್ಬರು ವ್ಯಕ್ತಿಗಳು ಬಹಳ ಪ್ರಮುಖವಾಗಿ ಕಾಣಿಸಿಕೊಳ್ಳುತ್ತಾರೆ. ಒಂದು ಪಿ.ವಿ. ನರಸಿಂಹರಾವ್ ಹಾಗೂ ಮತ್ತೊಬ್ಬರು ಅಟಲ್ ಬಿಹಾರಿ ವಾಜಪೇಯಿ. ಒಂದು ವೇಳೆ ನ್ಯಾಯ ಸಂದಿದ್ದೇ ಆದರೆ ಆ ವೇಳೆಗೆ ಇವರಿಬ್ಬರಿಗೂ ‘ಭಾರತರತ್ನ’ ನೀಡಿ ಈ ದೇಶ ಸಮ್ಮಾನಿಸಿರುತ್ತದೆ. ಹಾಗೆಂದು ಬರೆಯಲಾಗಿದೆ, ಕಳೆದ ವಾರ ಇದೇ ಅಂಕಣದಲ್ಲಿ ಉಲ್ಲೇಖಿಸಲಾಗಿದ್ದ “A forgotten Revolutionary’ ಲೇಖನದಲ್ಲಿ! ಈ ಮಾತು ನಿಮಗೆ ಅತಿಶಯೋಕ್ತಿ […]
Date : 10-07-2012 | 13 Comments. | Read More
ನಮ್ಮ ಅರ್ಥವ್ಯವಸ್ಥೆ ಕುಂಟುತ್ತಿದೆ, ಆರ್ಥಿಕ ಅಭಿವೃದ್ಧಿ ದರ ಕುಸಿಯುತ್ತಿದೆ. ರುಪಾಯಿಯ ಮೌಲ್ಯ ಕಳೆದ ನವೆಂಬರ್್ನಿಂದ ಗಣನೀಯವಾಗಿ ಕುಸಿಯುತ್ತಲೇ ಇದೆ. ಕಚ್ಛಾ ತೈಲದ ಬೆಲೆ ಏರದಿದ್ದರೂ ಪೆಟ್ರೋಲ್ ಬೆಲೆ ಮಾತ್ರ ಗಗನಕ್ಕೇರುತ್ತಿದೆ, ಬೆಲೆ ಏರಿಕೆಯ ಬಿಸಿ ಎಲ್ಲ ವರ್ಗವನ್ನೂ ತಟ್ಟುತ್ತಿದೆ. 1991ರಲ್ಲಿ ನಿರ್ಮಾಣವಾಗಿದ್ದ ಪರಿಸ್ಥಿತಿ ಮತ್ತೆ ಮರುಕಳಿಸುತ್ತಿದೆಯೇನೋ ಎಂಬ ಆತಂಕ ಉದ್ಯಮ, ಮಾಧ್ಯಮ ಎಲ್ಲ ವಲಯಗಳಲ್ಲೂ ವ್ಯಕ್ತವಾಗುತ್ತಿದೆ. ಈ ದೇಶದಲ್ಲಿ ಏನೇ ಸಕಾರಾತ್ಮಕ ಬೆಳವಣಿಗೆಗಳಾದರೂ, ಅಭಿವೃದ್ಧಿಯಾದರೂ ಅದಕ್ಕೆಲ್ಲ ಸೋನಿಯಾ ಗಾಂಧಿಯವರೇ ಕಾರಣ, ಆದರೆ ಕೆಡುಕಿಗೆಲ್ಲ ಅನ್ಯರು ಕಾರಣವೆಂಬಂತೆ ಬಿಂಬಿಸುವ […]
Date : 01-07-2012 | 15 Comments. | Read More
ಅವರ ಹೆಸರು ಅರುಣ್ ಕುಮಾರ್. ಅಪ್ಪಟ ಕನ್ನಡಿಗರು. ಮೂಲತಃ ಮೈಸೂರಿನವರು. ದಾವಣಗೆರೆಯ ಬಾಪೂಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದಿದವರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್್ನಲ್ಲಿ ಪದವಿ ಪಡೆದವರು. ಓದಿದ್ದು ಮೆಕ್ಯಾನಿಕಲ್ ಇಂಜಿನಿಯರಿಂಗ್ ಆದರೂ ಅದರಲ್ಲಿ ಒಂದು ಕಂಪ್ಯೂಟರ್ ವಿಷಯಇರುತ್ತಿತ್ತು. ಅರುಣ್ ಕುಮಾರ್್ ಗೆ ಮೆಕ್ಯಾನಿಕಲ್ಗಿಂತ ಕಂಪ್ಯೂಟರ್ನಲ್ಲಿ ಹೆಚ್ಚು ಆಸಕ್ತಿಯಿತ್ತು. ಪದವಿ ಮುಗಿದ ನಂತರ ಕಂಪ್ಯೂಟರ್ ಬಗೆಗಿನ ಗೀಳಿನ ಹಿಂದೆಯೇ ಹೊರಟರು. ಅದು 1980ರ ದಶಕದ ಕೊನೆಯ ಭಾಗ. ಪ್ರತಿಭಾ ಪಲಾಯನದ ಕೂಗು ಮೊಳಗುತ್ತಿದ್ದ ಕಾಲ. ಆದರೂ ಭವ್ಯ ಬದುಕಿನ […]