*/
Date : 27-08-2012 | 71 Comments. | Read More
ಅದನ್ನು Brain Drain ಅಥವಾ ಪ್ರತಿಭಾ ಪಲಾಯನ ಎಂದು ಕರೆದಿದ್ದೂ ಇದೆ, ಅದರ ವಿರುದ್ಧ ದೊಡ್ಡ ಗುಲ್ಲೆಬ್ಬಿಸಿದ್ದೂ ಇದೆ, ಅದೇ ಈ ದೇಶದ ಹಿಂದುಳಿಯುವಿಕೆಗೆ ಕಾರಣವೆಂದು ಗೂಬೆ ಕೂರಿಸಿದ್ದೂ ಇದೆ. ಆದರೇನಂತೆ 1970, 80, 90ರ ದಶಕದಲ್ಲಿ ಭವ್ಯ ಭವಿಷ್ಯದ ಕನಸು ಕಟ್ಟಿಕೊಂಡು, ಹೊಸ ಉದ್ಯೋಗಾವಕಾಶಗಳನ್ನು ಅರಸಿಕೊಂಡು, ತಮ್ಮ ಪ್ರತಿಭೆಗೆ ಭಾರತದಲ್ಲಿ ಸೂಕ್ತ ವೇದಿಕೆ, ಅವಕಾಶದ ಕೊರತೆಯಿದೆಯೆಂದುಕೊಂಡು, ಮೀಸಲಾತಿ ನೀತಿಯ ಉರುಳನ್ನು ತಪ್ಪಿಸಿಕೊಳ್ಳುವ ಸಲುವಾಗಿ ನಮ್ಮ ಎಂಜಿನಿಯರ್್ಗಳು, ಡಾಕ್ಟರ್್ಗಳು, ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂಬ ಆಸೆ ಹೊತ್ತವರು […]
Date : 18-08-2012 | 141 Comments. | Read More
ಆಗಸ್ಟ್ 8, ಸಂಸತ್ ಅಧಿವೇಶನ… ‘ಕೊನೆಯದಾಗಿ ನಾನು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತಿದ್ದೇನೆ! ಇಲ್ಲಿ ಆಸೀನರಾಗಿರುವ ಸಂಸತ್ ಸದಸ್ಯರೇ ಜೋಕೆ…!! ಒಂದು ವೇಳೆ ಅಸ್ಸಾಂನಲ್ಲಿ ಸೂಕ್ತ ಪುನರ್ವಸತಿ (ಬಾಂಗ್ಲಾ ಮುಸ್ಲಿಮರಿಗೆ) ಕಲ್ಪಿಸದಿದ್ದರೆ ಮುಸಲ್ಮಾನ ಯುವಕರ ಮತ್ತೊಂದು ಸುತ್ತಿನ ಮೂಲಭೂತೀಕರಣಕ್ಕೆ ಸಿದ್ಧರಾಗಿ…’ ಹಾಗಂತ ಸಂಸತ್ತಿನಲ್ಲಿ ಹೇಳಿದವನು ಯಾರೋ ಮುಲ್ಲಾನಲ್ಲ, ಮಜಲೀಸ್ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ!!!
Date : 14-08-2012 | 13 Comments. | Read More
ನೀವೇನಾದರೂ 1996ರಲ್ಲಿ ನಡೆದ ಅಟ್ಲಾಂಟಾ ಒಲಿಂಪಿಕ್ಸ್್ನ ಜಿಮ್ನಾಸ್ಟಿಕ್ ಸ್ಪರ್ಧೆಯನ್ನು ನೋಡಿದ್ದೇ ಆಗಿದ್ದರೆ ಕೆರ್ರಿ ಸ್ಟ್ರಗ್ ಖಂಡಿತ ನಿಮಗೆ ನೆನಪಿರುತ್ತಾಳೆ. Pint-Sized Dynamo ಎಂದೇ ಹೆಸರಾದ ಅವಳು ಅಮೆರಿಕದ Magnificent Seven ಖ್ಯಾತಿಯ ಜಿಮ್ನಾಸ್ಟಿಕ್ ತಂಡದ 7 ಸದಸ್ಯರಲ್ಲಿ ಒಬ್ಬಳು. ಅವರಲ್ಲಿ ಶಾನನ್ ಮಿಲ್ಲರ್ ಅಮೆರಿಕದ ಅತ್ಯಂತ ಪ್ರಸಿದ್ಧ ಜಿಮ್ನಾಸ್ಟ್. ಇನ್ನು 14 ವರ್ಷದ ಡಾಮಿನಿಕ್ ಮೊಸೇನು ನವತಾರೆ. ಡಾಮಿನಿಕ್ ಡಾಸ್, ಅಮಿ ಚೋವ್, ಅಮಂಡಾ ಬೋರ್ಡೆನ್, ಜೈಸಿ ಫೆಲ್ಪ್ಸ್ ಇತರ ಖ್ಯಾತನಾಮ ಹೆಸರುಗಳಾದರೆ 4 ಅಡಿ 9 […]
Date : 04-08-2012 | 42 Comments. | Read More
ಇಂಥದ್ದೊಂದು ಸಾಧ್ಯತೆಯ ಸೂಚನೆ ಗುರುವಾರವೇ ಹೊರಬಿದ್ದಿತ್ತು.ವಿವಿಧ ಟಿವಿ ಚಾನೆಲ್್ಗಳಲ್ಲಿ ಕಾಣಿಸಿಕೊಡ ಅಣ್ಣಾ ತಂಡದ ಸದಸ್ಯರಾದ ಪ್ರಶಾಂತ್ ಭೂಷಣ್, ಅಣ್ಣಾ ಅವರ ಕಟ್ಟಾ ಬೆಂಬಲಿಗರಾಗಿ ಹೊರಹೊಮ್ಮಿರುವ ನಟ ಅನುಪಮ್ ಖೇರ್ ಅದೇ ಸಂಕೇತಗಳನ್ನು ನೀಡಿದರು. ಒತ್ತಡ ತಂತ್ರದಿಂದ ಸಾಧ್ಯವಾಗಲಿಲ್ಲ ಎಂದ ಮೇಲೆ ನೇರವಾಗಿ ರಾಜಕೀಯ ಪ್ರವೇಶ ಮಾಡುವುದನ್ನು ಬಿಟ್ಟರೆ ಬೇರಾವ ಮಾರ್ಗಗಳಿವೆ ಎಂದು ಪ್ರಶಾಂತ್ ಭೂಷಣ್ ಕೇಳಿದರೆ, ಜವಾಹರಲಾಲ್ ನೆಹರು, ಮೌಲಾನಾ ಅಝಾದ್, ಸರ್ದಾರ್ ಪಟೇಲ್ ಕೂಡ ರಾಜಕಾರಣಿಗಳಾಗುವ ಮೊದಲು ನಮ್ಮಂತೆಯೇ ಚಳವಳಿಕಾರರಾಗಿದ್ದರು ಎಂದು ಅಣ್ಣಾ ತಂಡದ ರಾಜಕೀಯ […]