*/
Date : 28-09-2012 | 23 Comments. | Read More
1. ವಾಲ್್ಮಾರ್ಟ್ 2. ಕ್ಯಾರ್್ಫೋರ್ 3. ಮೆಟ್ರೋ 4. ಟೆಸ್ಕೋ 5. ಲಿಡ್ಲ್್ಸ್ಟಿಫುಂಗ್ ಆ್ಯಂಡ್ ಕಂಪನಿ 6. ದಿ ಕ್ರೋಗರ್ ಕಂಪನಿ 7. ಕಾಸ್ಟ್್ಕೋ 8. ಆಲ್್ಡಿ (Albrecht Discout) 9. ಹೋಮ್ ಡಿಪೋ 10. ಟಾರ್ಗೆಟ್ ಕಾರ್ಪೊರೇಷನ್
Date : 28-09-2012 | 44 Comments. | Read More
1909, ಏಪ್ರಿಲ್ 10ರಂದು ಅಮೆರಿಕ ಪ್ರವಾಸವನ್ನು ಮುಗಿಸಿ ಮುಂಬೈಗೆ ಬಂದಿಳಿದರು ವಿಶ್ವೇಶ್ವರಯ್ಯ. 1909, ಮಾರ್ಚ್ 31ರವರೆಗೂ ಮೈಸೂರು ದಿವಾನರಾಗಿದ್ದ ವಿ.ಪಿ. ಮಾಧವರಾವ್ ಅದಾಗಲೇ ವಿಶ್ವೇಶ್ವರಯ್ಯನವರ ಮುಂಬೈ ವಿಳಾಸಕ್ಕೆ ಟೆಲಿಗ್ರಾಮ್್ವೊಂದನ್ನು ಕಳುಹಿಸಿದ್ದರು. ಮೈಸೂರಿನ ಮುಖ್ಯ ಎಂಜಿನಿಯರ್ ಆಗಿ ಸೇವೆಗೆ ಸೇರುವಂತೆ ಅದರಲ್ಲಿ ಕೋರಿದ್ದರು. ಇಷ್ಟಕ್ಕೂ 1909, ಜೂನ್್ನಲ್ಲಿ ಮೈಸೂರಿನ ಮುಖ್ಯ ಎಂಜಿನಿಯರ್ ಆಗಿದ್ದ ಮ್ಯಾಕ್ ಹಚಿನ್್ರವರು ನಿವೃತ್ತಿ ಹೊಂದುವವರಿದ್ದರು. ಹಾಗಾಗಿ ಮೈಸೂರಿನ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರು ಯೋಗ್ಯ ವ್ಯಕ್ತಿಯ ಶೋಧನೆಯಲ್ಲಿ ತೊಡಗಿದ್ದರು.
Date : 10-09-2012 | 23 Comments. | Read More
ಹಝಾರೋ ಜವಾಬೋನ್ ಸೆ ಅಚ್ಛಿ ಹೈ ಖಾಮೋಶಿ ಮೇರಿ ನ ಜಾನೆ ಕಿತ್ನೆ ಸವಾಲೋ ಕೀ ಆಬ್ರೂ ರಖೇ… ಇತಿಹಾಸ ಕಂಡು ಕೇಳರಿಯದ 1.85 ಲಕ್ಷ ಕೋಟಿ ಮೊತ್ತದ ಕಲ್ಲಿದ್ದಲು ಹಗರಣ ನಿಮ್ಮ ಮೂಗಿನ ಕೆಳಗೇ ಹೇಗೆ ಸಂಭವಿಸಿತು ಹೇಳಿ? ಈ ದೇಶದ ಪ್ರಜೆಗಳಿಗೆ, ನಿಮ್ಮನ್ನು ಆಯ್ಕೆ ಮಾಡಿರುವ ಮತದಾರರಿಗೆ ಉತ್ತರ ಕೊಡಿ? ಎಂದು ಕೇಳಿದರೆ ‘ಸಾವಿರ ಉತ್ತರಗಳಿಗಿಂತ ನನ್ನ ಮೌನವೇ ಮೇಲು’ ಎನ್ನುತ್ತಾರಲ್ಲಾ…. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಪ್ರಧಾನಿಯೊಬ್ಬರು ಹೇಳುವಂಥ ಮಾತೇ ಇದು?! ಇದಕ್ಕಿಂತ […]
Date : 03-09-2012 | 64 Comments. | Read More
ಸ್ವಗತ ಎಂದೆನಿಸಿದರೂ ಅಡ್ಡಿಯಿಲ್ಲ, ಸ್ವಂತ ಅನುಭವ ಹೇಳಿಕೊಂಡೇ ಈ ವಾರದ ಅಂಕಣ ಎದುರಿಗಿಡುತ್ತಿದ್ದೇನೆ. ಬಂಧಿತ ಉಗ್ರರ ಗುರಿಗಳ ಪೈಕಿ ನಾನೂ ಪ್ರಮುಖನಾಗಿದ್ದೆ ಎಂಬ ಸುದ್ದಿ ಬಿತ್ತರವಾಗುತ್ತಲೇ, ಫೋನ್ ಮಾಡಿ ಕಾಳಜಿ- ಒತ್ತಾಸೆಗಳನ್ನು ನೀಡಿದವರ ಸಂಖ್ಯೆ ದೊಡ್ಡದು. ಇಂಥದೊಂದು ವಿದ್ಯಮಾನ ಹುಟ್ಟುಹಾಕುವ ಸಹಜ ತಳಮಳಗಳು, ಕೌಟುಂಬಿಕ ಹಂತದಲ್ಲಿ ಉಂಟಾಗುವ ಆತಂಕ ಇವುಗಳ ಹೊರತಾಗಿ ‘ನಡುಗು’ ಅನ್ನುವಂಥ ಅಧೀರತೆಯೇನೂ ನನ್ನನ್ನು ಕಾಡುತ್ತಿಲ್ಲ. ‘ಸಾರಿ, ಐ ಹ್ಯಾವ್ ದ ಆರ್ಡರ್ಸ್. ನಾನು ನಿನ್ನನ್ನು ಕೊಲ್ಲಲೇಬೇಕು’ ಎಂದು ಗಾಯಗೊಂಡ ಚೆಗೆವೆರಾ ಎದುರು ಬೊಲಿವಿಯನ್ […]