ಅನ್ಯರ ಬಗ್ಗೆ ಅವಹೇಳನಕಾರಿಯಾಗಿ “ಆಡಾಡ್ತಾ ಆಯುಷ್ಯ” ಕಳೆಯುತ್ತಿದ್ದೀರಾ ಕಾರ್ನಾಡರೇ?
Wednesday, November 7th, 2012
“ಮುಂಬೈ ಸಾಹಿತ್ಯ ಹಬ್ಬ ಶುಕ್ರವಾರ ಒಂದು ‘ದೊಡ್ಡ ನಾಟಕ’ಕ್ಕೆ ಸಾಕ್ಷಿಯಾಯಿತು. ಹಿರಿಯ ನಟ ಹಾಗೂ ರಂಗಭೂಮಿ ಕಲಾವಿದ ಗಿರೀಶ್ ಕಾರ್ನಾಡ್, ನೊಬೆಲ್ ಪುರಸ್ಕೃತ ಸಾಹಿತಿ ವಿ.ಎಸ್. ನೈಪಾಲ್ ಅವರ ಮೇಲೆ ಟೀಕಾ ಪ್ರಹಾರ ಮಾಡಿ ಅವರೊಬ್ಬ ಮುಸ್ಲಿಂ ವಿರೋಧಿ ಎಂದರು. ರಂಗಭೂಮಿಯ ಬಗ್ಗೆ ತರಗತಿಯೊಂದನ್ನು ತೆಗೆದುಕೊಳ್ಳಲು ಅಲ್ಲಿ ಉಪಸ್ಥಿತರಿದ್ದ ಕಾರ್ನಾಡ್ ನೈಪಾಲ್ ಬಗ್ಗೆಯೇ ಉದ್ದುದ್ದ ಮಾತನಾಡಿದರು”! ಸಿಎನ್್ಎನ್-ಐಬಿಎನ್ ಚಾನೆಲ್ ವೆಬ್್ಸೈಟ್್ನಲ್ಲಿ ಪ್ರಕಟಗೊಂಡ ವರದಿಯ ಈ ಮೊದಲನೇ ಪ್ಯಾರಾವೇ ಗಿರೀಶ್ ಕಾರ್ನಾಡ್್ರು ‘ದೊಡ್ಡ ನಾಟಕ’ ಮಾಡಿದರು ಹಾಗೂ ಅವರು [...]










