*/
Date : 30-01-2013 | 32 Comments. | Read More
Mr. Subhas Chandra Bose is dead! ಇಂಥದ್ದೊಂದು ಆಘಾತಕಾರೀ ಸುದ್ದಿ ಮೊದಲು ಹೊರಬಿದ್ದದ್ದು 1945ರ ಆಗಸ್ಟ್ 23ನೇ ತಾರೀಕು. ಸುದ್ದಿ ಬಿತ್ತರಿಸಿದ್ದು ಜಪಾನಿನ ‘ರೇಡಿಯೋ ಟೋಕಿಯೋ’. ಇಡೀ ಜಗತ್ತು ಇವತ್ತಿಗೂ ಅನುಮಾನದಿಂದಲೇ ನೋಡುವ ಅತ್ಯಂತ ದೊಡ್ಡ ಐತಿಹಾಸಿಕ ಸುಳ್ಳೊಂದು ಸದ್ದಿಲ್ಲದೆ ಹೀಗೆ ಹುಟ್ಟಿಕೊಂಡಿತು. ರೇಡಿಯೋ ಟೋಕಿಯೋದ ನ್ಯೂಸ್ ರೀಡರ್ ಹೇಳಿದ್ದಿಷ್ಟು “ವಿಮಾನ ಅಪಘಾತವೊಂದರಲ್ಲಿ ತೀವ್ರವಾಗಿ ಗಾಯಗೊಂಡ ಮಿಸ್ಟರ್ ಸುಭಾಶ್ಚಂದ್ರ ಬೋಸ್ ಜಪಾನಿನ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದರು. ಭಾರತದ ‘ಆಜಾದ್ ಹಿಂದ್’ ಪ್ರಾಂತೀಯ ಸರ್ಕಾರದ ಮುಖ್ಯಸ್ಥರಾಗಿದ್ದ ಮಿ. ಬೋಸ್ […]
Date : 30-01-2013 | 18 Comments. | Read More
ಘಟನೆ-1 ಬುಧವಾರ ರಾತ್ರಿ ತಮಿಳುನಾಡು ಸರ್ಕಾರ ಏಕಾಏಕಿ ಕಮಲ್ ಹಾಸನ್ ಅವರ ‘ವಿಶ್ವರೂಪಂ’ ಚಿತ್ರದ ಬಿಡುಗಡೆಗೆ ಎರಡು ವಾರಗಳ ನಿರ್ಬಂಧ ಹಾಕಿಬಿಟ್ಟಿದೆ! ಈ ಚಿತ್ರ ಮುಸಲ್ಮಾನರು ಹಾಗೂ ಅವರ ನಂಬಿಕೆಗಳಿಗೆ ಘಾಸಿಯುಂಟುಮಾಡುತ್ತದೆ. ಒಂದು ವೇಳೆ, ಚಿತ್ರವನ್ನು ಬಿಡುಗಡೆ ಮಾಡಿದ್ದೇ ಆದರೆ ಸಾಮಾಜಿಕ ಸೌಹಾರ್ದ ಕದಡಲಿದೆ, ಹಾಗಾಗಿ ಬಿಡುಗಡೆ ಮಾಡಕೂಡದು ಎಂದು ತಮಿಳುನಾಡು ಮುಸ್ಲಿಂ ಮುನ್ನೇತ್ರ ಕಳಗಂ (ಖಿಂಂಓ) ಹಾಗೂ ಅದರ ಶಾಸಕ ಜವಾಹಿರುಲ್ಲಾ ಎಚ್ಚರಿಕೆ ನೀಡಿದ್ದಾರೆ. ಕೆಲವು ದೃಶ್ಯಗಳನ್ನು ಕಿತ್ತು ಹಾಕಿದರೂ ಮುಸಲ್ಮಾನ ಸಮುದಾಯ ಒಪ್ಪುವುದಿಲ್ಲ ಎಂದು […]
Date : 22-01-2013 | 5 Comments. | Read More
Is Muhammad Tahir-ul Qadri replicating the “Arab Spring” in Pakistan? Cleric brings whiff of “Arab Spring” to Pakistan Is Pakistan in for an “Arab Spring”?
Date : 15-01-2013 | 34 Comments. | Read More
ಮಹಾಭಾರತವೆಂದರೆ ಬರೀ ಕೌರವ, ಪಾಂಡವ, ಭೀಷ್ಮರಲ್ಲ. ಅದರ ಉಪಾಖ್ಯಾನದಲ್ಲಿ ಸಾಕಷ್ಟು ಸಾಹಸಗಾಥೆಗಳು, ಶೌರ್ಯ ಕಥೆಗಳು ಬರುತ್ತವೆ. ಅಂಥವುಗಳಲ್ಲಿ ಸಂಜಯ ಎಂಬ ರಾಜನೂ ಒಬ್ಬ. ಆತ ಶತ್ರುಗಳನ್ನು ಹಿಮ್ಮೆಟ್ಟಿಸಲಾಗದೆ ತನ್ನ ರಾಜ್ಯವನ್ನು ಕಳೆದುಕೊಂಡು, ಹೇಡಿಯಾಗಿ ಕುಳಿತಿರುತ್ತಾನೆ. ಇನ್ನು ತನ್ನಿಂದೇನಾಗದು, ರಾಜ್ಯವನ್ನು ಮರಳಿ ಗಳಿಸಲು ಸಾಧ್ಯವಾಗದು ಎಂದು ಕಣ್ಣೀರು ಸುರಿಸುತ್ತಿರುತ್ತಾನೆ. ಅದನ್ನು ಕಂಡ ಆತನ ತಾಯಿ ರಾಣಿ ವಿದುಲಾಳಿಗೆ ಅಸಾಧ್ಯ ಕೋಪವುಂಟಾಗುತ್ತದೆ. ಇವನು ತನ್ನ ಮಗನೇ ಅಲ್ಲ, ನನ್ನ ಗಂಡನಿಗೂ ಹುಟ್ಟಿದವನಲ್ಲ ಎನ್ನುತ್ತಾ, ಮಗನನ್ನು ಉದ್ದೇಶಿಸಿ- ಮುಹೂರ್ತಂ ಜ್ವಲಿತಂ ಶ್ರೇಯೋ […]
Date : 09-01-2013 | 19 Comments. | Read More
ಇಂತಹ ಪ್ರಶ್ನೆಯೊಂದನ್ನು ಕೇಳಲೇಬೇಕಾಗಿದೆ. ಇಷ್ಟಕ್ಕೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಆಡಿರುವ ಮಾತುಗಳಾದರೂ ಎಂಥವು? ಮಾಡಿರುವ ಆರೋಪವಾದರೂ ಎಂಥದ್ದು? ಡಿಸೆಂಬರ್ 20ರಂದು ಗುಜರಾತ್ ಚುನಾವಣಾ ಫಲಿತಾಂಶ ಪ್ರಕಟವಾಗಿ ನರೇಂದ್ರ ದಾಮೋದರದಾಸ್ ಮೋದಿ ಹ್ರಾಟ್ರಿಕ್ ಜಯ ಗಳಿಸಿದಾಗ ಜನಾದೇಶವನ್ನು ಗೌರವಿಸುವ ಬದಲು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಾಡಿದ್ದೇನು? ಡಿಸೆಂಬರ್ 23ರಂದು ‘ಹೆಡ್್ಲೈನ್ಸ್ ಟುಡೆ’ ಚಾನೆಲ್್ಗೆ ನೀಡಿದ ಸಂದರ್ಶನದಲ್ಲಿ ಅವರು ಮುಸ್ಲಿಮರ ವಿರುದ್ಧ ಮಾಡಿದ ಅವಮಾನಕಾರಿ ಆರೋಪವೇನೆಂದುಕೊಂಡಿರಿ?
Date : 02-01-2013 | 18 Comments. | Read More
ಸಂಜಯ್ ಚೋಪ್ರಾ ಗೀತಾ ಚೋಪ್ರಾ ಇವರಿಬ್ಬರೂ ದಕ್ಷಿಣ ದೆಹಲಿಯಲ್ಲಿದ್ದ ಸೇನಾ ಅಧಿಕಾರಿಯೊಬ್ಬರ ಅಪ್ರಾಪ್ತ ವಯಸ್ಸಿನ ಮಕ್ಕಳು. 1978, ಅಗಸ್ಟ್ 16ರಂದು ಇದ್ದಕ್ಕಿದ್ದಂತೆಯೇ ಕಾಣೆಯಾದರು. ಎಲ್ಲಿಗೆ ಹೋದರು ಅಂತ ಯಾರಿಗೂ ತಿಳಿಯದಾಯಿತು. ವಾಸ್ತವದಲ್ಲಿ ಅವರು ಅಪಹರಣಕ್ಕೊಳಗಾಗಿದ್ದರು. ಹಣ ವಸೂಲಿ ಮಾಡುವ ಯೋಜನೆ ಹಾಕಿಕೊಂಡಿದ್ದ ರಂಗ ಖುಷ್ ಅಲಿಯಾಸ್ ಖುಲ್ಜಿತ್ ಸಿಂಗ್ ಹಾಗೂ ಜಸ್ಬೀರ್ ಸಿಂಗ್ (ಬಿಲ್ಲ) ಅವರನ್ನು ಅಪಹರಿಸಿದ್ದರು. ಆದರೆ ಅವರು ಸಾಗುತ್ತಿದ್ದ ಕಾರು ಸಾರ್ವಜನಿಕ ಬಸ್್ಗೆ ಡಿಕ್ಕಿ ಹೊಡೆದ ಕಾರಣ ಇಡೀ ಪ್ಲಾನ್ ಉಲ್ಟಾ ಹೊಡೆಯಿತು. ಹಾಗಂತ […]