Date : 30-07-2015 | no Comment. | Read More
ಸಾಂಬಾರ ಪಾರ್ಕ್ ನಿರ್ಮಾಣಕ್ಕೆ ಪ್ರಯತ್ನ; ಪ್ರತಾಪ್ ಸಿಂಹ ********************************************************** ಮಡಿಕೇರಿ ಜು.25(ಕ. ವಾ):-ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹಾಗೂ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಕರಿಮೆಣಸು, ಏಲಕ್ಕಿ, ಶುಂಠಿ ಮತ್ತಿತರ ಸಾಂಬಾರ ಪದಾರ್ಥಗಳನ್ನು ಯಥೇಚ್ಛವಾಗಿ ಬೆಳೆಯಲಾಗುತ್ತಿದೆ. ಆ ನಿಟ್ಟಿನಲ್ಲಿ ‘ಸಾಂಬಾರ ಪಾರ್ಕ್ ‘ ಸ್ಥಾಪಿಸುವ ನಿಟ್ಟಿನಲ್ಲಿ ವಾಣಿಜ್ಯ ಸಚಿವರಲ್ಲಿ ಮನವಿ ಮಾಡಲಾಗಿದೆ ಎಂದು ಕೊಡಗು ಮತ್ತು ಮೈಸೂರು ಲೋಕಸಭಾ ಕ್ಷೇತ್ರದ ಸದಸ್ಯರಾದ ಪ್ರತಾಪ್ ಸಿಂಹ ಅವರು ತಿಳಿಸಿದ್ದಾರೆ. ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ […]