*/
Date : 23-10-2008 | 46 Comments. | Read More
ಅಕ್ಟೋಬರ್ ೧೬ರಂದು ಮತಾಂತರದ ಬಗ್ಗೆ ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪನವರು “ವಿಜಯ ಕರ್ನಾಟಕ”ದಲ್ಲಿ ಬರೆದಿದ್ದ ಲೇಖನವನ್ನು ಓದಲು “ಈ ಪೇಪರ್”ನ ತಾಂತ್ರಿಕ ದೋಷದಿಂದಾಗಿ ಹಲವರಿಗೆ ಸಾಧ್ಯವಾಗಿಲ್ಲ. ಅಂತಹ ಓದುಗರ ಮನವಿ ಮೇರೆಗೆ ಭೈರಪ್ಪನವರ ಲೇಖನವನ್ನು ಇಲ್ಲಿ ನೀಡಲಾಗಿದೆ.
Date : 21-10-2008 | 134 Comments. | Read More
ಅಕ್ಟೋಬರ್ 16ರಂದು ‘ವಿಜಯ ಕರ್ನಾಟಕ’ ಪತ್ರಿಕೆಯ ಮುಖಪುಟದಲ್ಲಿ “ಇಂಥ ಘಟನೆ ಬೇರೆ ಯಾವ ದೇಶದಲ್ಲಿ ನಡೆದೀತು?” ಎಂಬ ಶೀರ್ಷಿಕೆಯಡಿ ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪನವರು ಬರೆದ ವಿಚಾರಪೂರ್ಣ ಲೇಖನವನ್ನು ಖಂಡಿತ ನೀವು ಓದಿರುತ್ತೀರಿ. ಅವರ ಲೇಖನಕ್ಕೆ ಪ್ರತಿಕ್ರಿಯಿಸಿ ಜನಪ್ರಿಯ ಪತ್ರಕರ್ತ ರವಿ ಬೆಳಗೆರೆಯವರು ಅಕ್ಟೋಬರ್ 19ರಂದು “ಭೈರಪ್ಪ ಇತಿಹಾಸಕಾರ, ಬರಹಗಾರ: ಸದ್ಯ ಮುತ್ಸದ್ದಿಯಲ್ಲ?” ಎಂಬ ಲೇಖನ ಬರೆದು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡರು. ಅಕ್ಟೋಬರ್ 20ರಂದು ಉತ್ತರ ಪಡೆದುಕೊಳ್ಳುವ ಸರದಿ ರವಿ ಬೆಳಗೆರೆಯವರದ್ದಾಗಿತ್ತು. ಮಂಗಳೂರಿನ ರಾಮಚಂದ್ರ ಶೆಣೈ (None, […]
Date : 20-10-2008 | 11 Comments. | Read More
ಮಹಾರಾಷ್ಟ್ರ ನವನಿರ್ಮಾಣ ಸೇನಾದ (ಎಂಎನ್ಎಸ್) ನಾಯಕ ರಾಜ್ ಠಾಕ್ರೆ ಹಿಡಿದಿರುವ ಮಾರ್ಗ ಸರಿಯೋ ಅಥವಾ ತಪ್ಪೋ ಎಂಬ ಚರ್ಚೆ ‘ಬುದ್ಧಿಜೀವಿ’ಗಳ ನಡುವೆಯೇ ಒಡಕ ನ್ನುಂಟುಮಾಡಿದೆ, ಹೊಸ ಜಿeಸೆಗೆ ಕಾರಣವಾಗಿದೆ. ರಾಜ್ ಠಾಕ್ರೆ ಬಗ್ಗೆ ಒಂದು ಅಭಿಪ್ರಾಯಕ್ಕೆ ಬರುವ ಮೊದಲು, ಆತ ಹೀಗೇ ಎಂದು ತೀರ್ಪು ನೀಡುವ ಮುನ್ನ ಆತನ ಬಗ್ಗೆ ತಿಳಿದುಕೊಳ್ಳುವುದು ಒಳ್ಳೆಯದಲ್ಲವೆ? ಈ ಹಿನ್ನೆಲೆಯಲ್ಲಿ ಅಕ್ಟೋಬರ್ 2ರಂದು ‘ಮುಂಬೈ ಮಿರರ್’ ಪತ್ರಿಕೆಯಲ್ಲಿ ಪ್ರಕಟವಾಗಿರುವ ಶೋಭಾ ಡೇ ಜತೆಗಿನ ರಾಜ್ ಠಾಕ್ರೆ ಸಂದರ್ಶನವನ್ನು ಓದಿ. 1 ಮಹಾತ್ಮ […]
Date : 20-10-2008 | 20 Comments. | Read More
ಅಂಕಿತ್ ಗುಜರಾತಿನವನು. ಆತನ ವಿವಾಹ ನಿಶ್ಚಿತಾರ್ಥವಾಯಿತು. ಅದರ ಜತೆಗೆ ವಿಚಿತ್ರ ಸಮಸ್ಯೆಯೂ ಶುರುವಾಯಿತು. ಅಂಕಿತ್ನ ಸೆಲ್ಫೋನ್ಗೆ ಆತ ವಿವಾಹವಾಗಲಿದ್ದ ವಧುವಿನ ಸೆಲ್ನಿಂದ ದಿನಕ್ಕೆ ಐದಾರು ಎಸ್ಸೆಮ್ಮೆಸ್ಗಳು ಬರಲಾರಂಭಿಸಿದವು. ಆದರೆ ಅವು ಪ್ರೀತಿ, ಕಾಳಜಿಯ ಸಂದೇಶಗಳಾಗಿರಲಿಲ್ಲ. ಎಚ್ಚರಿಕೆಯ ಗಂಟೆಗಳಾಗಿದ್ದವು. ನನಗೆ ಬೇರೊಬ್ಬನ ಜತೆ ಸಂಬಂಧವಿದೆ. ನನ್ನನ್ನು ಬಿಟ್ಟುಬಿಡು. ಇಲ್ಲದಿದ್ದರೆ ಹುಶಾರ್. ಇಂತಹ ಎಸ್ಸೆಮ್ಮೆಸ್ಗಳನ್ನು ಕಂಡು ಆಶ್ಚರ್ಯಚಕಿತನಾದ ಅಂಕಿತ್, ಕಾರಣ ತಿಳಿದುಕೊಳ್ಳುವ ಸಲುವಾಗಿ ನೇರವಾಗಿ ವಧುವನ್ನು ಕಂಡು ವಿಚಾರಿಸಿದಾಗ ಅಂತಹ ಎಸ್ಸೆಮ್ಮೆಸ್ಗಳನ್ನು ಆಕೆ ಕಳುಹಿಸಿಯೇ ಇರಲಿಲ್ಲ!
Date : 13-10-2008 | 16 Comments. | Read More
ಠಾಕೂರ್, ಬನಿಯಾ, ಬ್ರಾಹ್ಮಣ್ ಚೋರ್ ಬಾಕಿ ಸಬ್ ಹೈ ದುಶ್ವರ್ ತಿಲಕ್, ತರಾಜು ಔರ್ ತಲ್ವಾರ್ ಇನ್ಕೋ ಮಾರೋ ಜೂತಾ ಚಾರ್ ಹಾಗಂತ ಬ್ರಾಹ್ಮಣರು, ವೈಶ್ಯರು, ಕ್ಷತ್ರಿಯರು, ಠಾಕೂರರ ವಿರುದ್ಧ ದ್ವೇಷ ಕಾರಿಕೊಳ್ಳುತ್ತಿದ್ದ ಕುಮಾರಿ ಮಾಯಾವತಿ ಅವರಿಗೆ, ಬರೀ ಮೇಲ್ಜಾತಿ ದೂಷಣೆ ಹಾಗೂ ದಲಿತರ ಮತ ಗಳಿಂದಲೇ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಅರಿವಾದ ಕೂಡಲೇ ಅದೆಷ್ಟು ಚೆನ್ನಾಗಿ ಬಣ್ಣ ಬದಲಾಯಿಸಿದರೆಂದರೆ –
Date : 07-10-2008 | 27 Comments. | Read More
“ಒಬ್ಬ ಸೈನಿಕನ ಎದೆಗಾರಿಕೆ ಹಾಗೂ ಗಟ್ಟಿತನ ೧೯೪೭ರಲ್ಲಿ ಕಾಶ್ಮೀರದ ಇತಿಹಾಸವನ್ನೇ ಬರೆ ಯಿತು. ಒಂದು ವೇಳೆ, ಆತ ಪ್ರಾಣದ ಹಂಗು ತೊರೆದು ಹೋರಾಡದಿದ್ದರೆ, ಶ್ರೀನಗರ ವಿಮಾನ ನಿಲ್ದಾಣವನ್ನು ರಕ್ಷಣೆ ಮಾಡದೇ ಹೋಗಿದ್ದಿದ್ದರೆ ಕಾಶ್ಮೀರದ ಇತಿಹಾಸವೇ ಬದಲಾಗುತ್ತಿತ್ತು, ಪಾಕಿಸ್ತಾನದ ಕೈವಶವಾಗುತ್ತಿತ್ತು” . ೨೦೦೬, ಆಗಸ್ಟ್ ೨೨ರಂದು “ಬದ್ಗಾಂ ವಾರ್ ಮೆಮೋರಿ ಯಲ್” ಅನ್ನು ಉದ್ಘಾಟನೆ ಮಾಡಿದ ಲೆಫ್ಟಿನೆಂಟ್ ಜನರಲ್ ಎಸ್.ಕೆ. ಸಿನ್ಹಾ ಭಾವುಕರಾಗಿ ಮಾತನಾಡುತ್ತಿದ್ದರು.
Date : 04-10-2008 | 15 Comments. | Read More
Preparing for the harvest … 28 September 2008 A new mood of aggressive evangelism has been emanating from America. Well-funded, superbly networked, backed by the highest of the land, seized of its moral supremacy, it has India as one of its key targets, reveals VK Shashikumar in a disturbing exposé
Date : 28-09-2008 | 95 Comments. | Read More
City of God. ಜೆರುಸಲೇಂ ಅನ್ನು ಕ್ರೈಸ್ತರು ಕರೆಯುವುದೇ ಹಾಗೆ. ಅವರ ಆರಾಧ್ಯದೈವ ಜೀಸಸ್ ಜನಿಸಿದ್ದು ಜೆರುಸಲೇಂ ಬಳಿಯ ಬೆತ್ಲಹೇಮ್ನಲ್ಲಿ. ಬಾಲ್ಯವನ್ನು ಕಳೆದಿದ್ದು ಜೆರುಸಲೇಂನಲ್ಲಿ. ಜೀಸಸ್ನನ್ನು ಶಿಲುಬೆಗೆ ಏರಿಸಿದ ಕ್ಯಾಲ್ವರಿ ಹಿಲ್ ಇರುವುದೂ ಜೇರುಸಲೇಂನಲ್ಲೇ. ಈ ಎಲ್ಲ ಕಾರಣ ಗಳಿಂದಾಗಿ ಕ್ರೈಸ್ತರಿಗೆ ಜೆರುಸಲೇಂಗಿಂತ ಪವಿತ್ರ ಸ್ಥಳ ಜಗತ್ತಿನಲ್ಲಿ ಬೇರೊಂದಿಲ್ಲ. ಇಂತಹ ಜೇರುಸಲೇಂ 1076ರಲ್ಲಿ ಮುಸ್ಲಿಮರ ವಶವಾಯಿತು.
Date : 21-09-2008 | 61 Comments. | Read More
ಒಬ್ಬ ಕ್ಯಾಥೋಲಿಕ್ಕನಾಗಿ ನಾನು ಪೂರ್ವಗ್ರಹಪೀಡಿತನಾಗಿದ್ದೆ. ನನ್ನ ಅಂಕಲ್ ಅಂದು ಹಾಗೂ ಇಂದಿಗೂ ಒಬ್ಬ ಮಿಷನರಿ. ಒಂದು ವೇಳೆ ದಕ್ಷಿಣ ಅಮೆರಿಕದ ಜನರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡದೇ ಹೋದರೆ ಅವರು ಅನಂತ ಅನಾಹುತಕ್ಕೆ ಈಡಾಗುತ್ತಾರೆ ಎಂದು ಆತ ಅಲ್ಲಿಗೆ ತೆರಳಿದ. ನಾನು ಕ್ಯಾಥೋಲಿಕ್ ಶಾಲೆಯಲ್ಲಿ ಕಲಿತವನು. ಹಿಂದೂಯಿಸಂ ಎಂದರೆ ಬಹುದೇವತಾರಾಧನೆ, ಮೂರ್ತಿಪೂಜೆ ಮತ್ತು ಮೂಢನಂಬಿಕೆ. ಹಿಂದೂಗಳಿಗೆ ಸ್ವರ್ಗದಲ್ಲಿ ಯಾವುದೇ ಜಾಗವಿಲ್ಲ ಎಂದು ನನಗೆ ಹೇಳಿಕೊಡಲಾಯಿತು. ನನ್ನ ಬಾಲ್ಯದ ಕ್ಯಾಥೋಲಿಸಂ ಅಂದರೆ ಇದಾಗಿತ್ತು, ಇಂದಿಗೂ ಹಿಂದೂಧರ್ಮವನ್ನು ಅವಹೇಳನ ಮಾಡುವ […]
Date : 15-09-2008 | 10 Comments. | Read More
ಅಂಥದ್ದೊಂದು ಕಾರನ್ನು ಮಾಡಲು ಸಾಧ್ಯವೇ ಇಲ್ಲ. ಒಂದು ಲಕ್ಷಕ್ಕೆ ಕಾರು ತಯಾರು ಮಾಡಲು ಖಂಡಿತ ಆಗದು ಅಂತ ನಮ್ಮ ಇಂಜಿನಿಯರ್ಗಳೂ ಹೇಳಿದ್ದಾರೆ ಎಂದಿದ್ದರು ಸುಝುಕಿ ಕಂಪನಿಯ ಮುಖ್ಯಸ್ಥ ಶಿನ್ಝೋ ನಕಾನಿಶಿ. ಆದರೆ ಜನವರಿ ೧೦ರಂದು ಜಗತ್ತೇ ನಿಬ್ಬೆರಗಾಗುವಂತೆ ಮಾಡಿದರು ಟಾಟಾ ಕಂಪನಿಯ ಮುಖ್ಯಸ್ಥ ರತನ್ ಟಾಟಾ. ಅಂದು ರಾಜಧಾನಿ ದಿಲ್ಲಿಯಲ್ಲಿ ನಡೆಯುತ್ತಿದ್ದ ಕಾರು ಪ್ರದರ್ಶನದ ವೇಳೆ ವಿಶ್ವದ ಅತ್ಯಂತ ಅಗ್ಗದ ಕಾರಿನ ಮುಖಪರಿಚಯ ಮಾಡಿದ ರತನ್ ಟಾಟಾ, “ಈ ಕಾರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಬುದ್ಧದೇವ ಭಟ್ಟಾಚಾರ್ಯ […]