*/
Date : 15-04-2012 | 3 Comments. | Read More
http://www.youtube.com/watch?v=wWf_AeswqLw http://www.youtube.com/watch?v=rTarSEtVetI http://www.youtube.com/watch?v=UB_-J68a070 http://www.youtube.com/watch?v=fyZDrjP5W4U http://www.youtube.com/watch?v=PSCE3ULvm5M http://www.youtube.com/watch?v=eFry2aXnRTM http://www.youtube.com/watch?v=BpwrdHLcqkY
Date : 15-04-2012 | 27 Comments. | Read More
ಕಾರ್ಯೇಷು ಮಂತ್ರಿ ಕರಣೇಷು ದಾಸಿ ಭುಕ್ತೌತು ಮಾತಾ ಶಯನೇಷು ವೇಶ್ಯಾ ಧರ್ಮೇಷು ಧರ್ಮಿ ಕ್ಷಮಯಾ ಧರಿತ್ರಿ ಷಟ್ಕರ್ಮ ಯುಕ್ತ ಕುಲಂ ಉದ್ಧರಿತ್ರಿ!
Date : 11-04-2012 | 23 Comments. | Read More
Part-1 www.youtube.com/watch?v=1apfXXG1KUo Part-2
Date : 09-04-2012 | 52 Comments. | Read More
ಅಂದು ಪ್ರಧಾನಿ ಪಿ.ವಿ. ನರಸಿಂಹರಾವ್ ಎಲ್ಲರನ್ನೂ ಆಶ್ಚರ್ಯಚಕಿತರನ್ನಾಗಿಸಿದ್ದರು. ಸ್ವಂತ ಪಕ್ಷದ ನಾಯಕರು, ಮಂತ್ರಿವರ್ಯರಿಗಿಂತ ವಿರೋಧ ಪಕ್ಷದ ನಾಯಕ ಅಟಲ್ ಬಿಹಾರಿ ವಾಜಪೇಯಿಯವರ ಮೇಲೆಯೇ ಹೆಚ್ಚು ವಿಶ್ವಾಸ, ನಂಬುಗೆ ತೋರಿಸಿಬಿಟ್ಟರು. ಅದು 1994. ವಿಶ್ವಸಂಸ್ಥೆಯ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಭಾರತ ವಿರೋಧಿ ಗೊತ್ತುವಳಿಯೊಂದನ್ನು ಹೊರಡಿಸಲು ಭೂಮಿಕೆ ಸಿದ್ಧಗೊಳ್ಳುತ್ತಿತ್ತು. ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆಯಾಗುತ್ತಿದೆ ಎಂದು ಆರೋಪಿಸಿ ಜಿನೀವಾದಲ್ಲಿ ನಡೆಯಲಿದ್ದ ವಿಶ್ವಸಂಸ್ಥೆಯ ಶೃಂಗದಲ್ಲಿ ಭಾರತವನ್ನು ಖಂಡಿಸಿ ಗೊತ್ತುವಳಿಯೊಂದನ್ನು ಮಂಡಿಸಲು ನಮ್ಮ ಬದ್ಧ ವಿರೋಧಿ ಪಾಕಿಸ್ತಾನ ಮುಂದಾಗಿತ್ತು. ಅದಕ್ಕೆ ಮುಖ್ಯವಾಗಿ ಮುಸ್ಲಿಂ […]
Date : 04-04-2012 | 70 Comments. | Read More
GUYZ, pls open below given link and vote for Modiji… http://www.time.com/time/specials/packages/article/0,28804,2107952_2107953_2109997,00.html
Date : 02-04-2012 | 53 Comments. | Read More
ಗೃಹ ಸಚಿವ ಪಿ. ಚಿದಂಬರಂ ಅವರಿಗೇ ದಿಗ್ಭ್ರಮೆಯುಂಟಾಗಿದೆ! ಪ್ರತಿಕ್ರಿಯೆ ಕೇಳಿದರೆ, ‘ನ್ಯಾಯಾಲಯದ ತೀರ್ಪಿನಲ್ಲಿ ಉಲ್ಲೇಖಗೊಂಡಿರುವ ವಿಚಾರದ ಬಗ್ಗೆ ಹೇಗೆ ತಾನೇ ಪ್ರತಿಕ್ರಿಯಿಸಲಿ? ಆದರೆ… ಹೈಕೋರ್ಟ್್ನಂಥ ನ್ಯಾಯದಂಗಳದ ತೀರ್ಪಿನಲ್ಲಿ ಈ ರೀತಿಯ ಹೋಲಿಕೆ ಮಾಡಿರುವುದು ದುರದೃಷ್ಟಕರ’ ಎಂದು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ನಮ್ಮ ತಕರಾರೂ ಅದೇ. ಈ ಕ್ಷಣಕ್ಕೆ ಕರ್ನಾಟಕದ ಒಬ್ಬ ಸಾಮಾನ್ಯ ಮನುಷ್ಯನ ಮನವನ್ನೂ ಕಾಡುತ್ತಿರುವುದೂ ಇದೇ ವಿಷಯ. ಹಾಗಂತ ಯಾರೂ ತೀರ್ಪಿನ ಬಗ್ಗೆ ಅಸಮಾಧಾನವನ್ನಾಗಲಿ, ಅಪಸ್ವರವನ್ನಾಗಲಿ ಎತ್ತುತ್ತಿಲ್ಲ. ಆದರೆ ತೀರ್ಪು ನೀಡುವಾಗ ಬಳಸಿರುವ ಭಾಷೆ, ಮಾಡಿರುವ […]
Date : 31-03-2012 | 52 Comments. | Read More
ನಮ್ಮ ಮಾಧ್ಯಮಗಳೇಕೆ ಈ ಪರಿ ನಕಾರಾತ್ಮಕವಾಗಿಬಿಟ್ಟಿವೆ? ಭಾರತೀಯರಾದ ನಾವು ನಮ್ಮ ಶಕ್ತಿ ಸಾಮರ್ಥ್ಯ ಮತ್ತು ಸಾಧನೆಗೇ ಮನ್ನಣೆಕೊಡಲು ಏಕೆ ಹಿಂದೇಟು ಹಾಕುತ್ತೇವೆ? ನಮ್ಮದು ಎಂತಹ ಮಹಾನ್ ದೇಶ, ಅತ್ಯದ್ಭುತ ಸಾಹಸಗಾಥೆಗಳು ನಮ್ಮಲ್ಲಿವೆ. ಆದರೂ ಅವುಗಳನ್ನು ಗುರುತಿಸಲು, ಒಪ್ಪಿಕೊಳ್ಳಲು ನಾವೇಕೆ ಸಿದ್ಧರಿಲ್ಲ? ಹಾಲಿನ ಉತ್ಪಾದನೆಯಲ್ಲಿ ನಾವು ಜಗತ್ತಿನಲ್ಲಿಯೇ ಮುಂದು. ರಿಮೋಟ್ ಸೆನ್ಸಿಂಗ್ ಉಪಗ್ರಹಗಳ ವಿಚಾರದಲ್ಲೂ ನಾವು ಜಗತ್ತಿನಲ್ಲಿಯೇ ನಂಬರ್ 1. ಗೋಧಿ ಉತ್ಪಾದನೆಯಲ್ಲಿ ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿದ್ದೇವೆ. ಅಕ್ಕಿ ಉತ್ಪಾದನೆಯಲ್ಲೂ ಜಗತ್ತಿನ ಎರಡನೇ ಅತಿ ದೊಡ್ಡ ರಾಷ್ಟ್ರ. […]
Date : 19-03-2012 | 38 Comments. | Read More
ಮೈಕೆಲ್ ಜಾಕ್ಸನ್ ಫ್ರೆಡ್ಡಿ ಮರ್ಕುರಿ ಬ್ರೂಸ್ ಲೀ ಆರ್ನಾಲ್ಡ್ ಸ್ವಾಝನೆಗರ್ ಸಿಲ್ವೆಸ್ಟರ್ ಸ್ಟ್ಯಾಲನ್ ಜಾನ್ ಮೆಕೆನ್ರೋ ಕಾರ್ಲ್ ಲೂಯಿಸ್ ಮಹಮ್ಮದ್ ಅಲಿ ಮೈಕ್ ಟೈಸನ್ ಮಿಖಾಯಿಲ್ ಗೋರ್ಬಚೇವ್ ಈ ಮೇಲಿನ ಒಂದೊಂದು ಹೆಸರೂ ನಮ್ಮೊಳಗೆ ತಲ್ಲಣವುಂಟುಮಾಡಿದಂಥವು. ಇವರೆಲ್ಲರೂ ಆಯಾ ಕಾಲಘಟ್ಟಗಳಲ್ಲಿ ಜಗತ್ತಿನ ಜನರ ಮುಕುಟಮಣಿಗಳಾಗಿದ್ದವರು. ಇಷ್ಟೂ ಜನರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಅತಿಮಾನವ ಸಾಧನೆಯ ಮೂಲಕ ನಮ್ಮನ್ನು ದಿಗ್ಭ್ರಮೆಗೊಳಿಸಿದ್ದೂ ಉಂಟು, ಪ್ರೇರಕಶಕ್ತಿಗಳಾಗಿದ್ದೂ ಇದೆ. ಇವತ್ತು ಉಸೈನ್ ಬೋಲ್ಟ್ ಓಟ ಆ ಕ್ಷಣಕ್ಕೆ ನಮ್ಮನ್ನು ಆಶ್ಚರ್ಯಚಕಿತರನ್ನಾಗಿಸಬಹುದು, ಆದರೆ […]
Date : 13-03-2012 | 44 Comments. | Read More
ಅಮೇಥಿ ಜಿಲ್ಲೆಯಲ್ಲಿ ಐದು ವಿಧಾನಸಭೆ ಕ್ಷೇತ್ರಗಳಿವೆ. 1. ತಿಲೋಯಿ 2. ಸಲೋನ್ 3. ಜಗ್್ದೀಶ್್ಪುರ್ 4. ಗೌರಿಗಂಜ್ 5. ಅಮೇಥಿ ರಾಯ್್ಬರೇಲಿ ಜಿಲ್ಲೆಯಲ್ಲೂ ಐದು ಅಸೆಂಬ್ಲಿ ಸ್ಥಾನಗಳಿವೆ. 1. ಬಛ್ರಾವಾನ್ 2. ಹರ್್ಚಂದ್್ಪುರ್ 3. ರಾಯ್್ಬರೇಲಿ 4. ಸರೇನಿ 5. ಉಂಚಾಹರ್ ಅಮೇಥಿಯಲ್ಲಂತೂ ಗಾಂಧಿ ಕುಟುಂಬದ ಸದಸ್ಯರ ವಿರುದ್ಧ ನಿಂತು ಗೆದ್ದವರೇ ಇಲ್ಲ. ಸಂಜಯ್ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಈ ಕ್ಷೇತ್ರದಿಂದ ಗೆದ್ದುಬಂದಿದ್ದು ಕಳೆದೆರಡು ಚುನಾವಣೆಗಳಿಂದ ರಾಹುಲ್ ಗಾಂಧಿ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ರಾಯ್್ಬರೇಲಿಯಲ್ಲಿ […]
Date : 28-02-2012 | 25 Comments. | Read More
Yuvi, I want you to know that the entire LIVESTRONG team is here for you. We say it all the time, and truly believe in it: Knowledge is Power, Unity is Strength, and Attitude is Everything. Please know that we are here to help you and your family in any way possible. Go Yuvi!! Livestrong! […]