*/
Date : 22-01-2013 | 5 Comments. | Read More
Is Muhammad Tahir-ul Qadri replicating the “Arab Spring” in Pakistan? Cleric brings whiff of “Arab Spring” to Pakistan Is Pakistan in for an “Arab Spring”?
Date : 15-01-2013 | 34 Comments. | Read More
ಮಹಾಭಾರತವೆಂದರೆ ಬರೀ ಕೌರವ, ಪಾಂಡವ, ಭೀಷ್ಮರಲ್ಲ. ಅದರ ಉಪಾಖ್ಯಾನದಲ್ಲಿ ಸಾಕಷ್ಟು ಸಾಹಸಗಾಥೆಗಳು, ಶೌರ್ಯ ಕಥೆಗಳು ಬರುತ್ತವೆ. ಅಂಥವುಗಳಲ್ಲಿ ಸಂಜಯ ಎಂಬ ರಾಜನೂ ಒಬ್ಬ. ಆತ ಶತ್ರುಗಳನ್ನು ಹಿಮ್ಮೆಟ್ಟಿಸಲಾಗದೆ ತನ್ನ ರಾಜ್ಯವನ್ನು ಕಳೆದುಕೊಂಡು, ಹೇಡಿಯಾಗಿ ಕುಳಿತಿರುತ್ತಾನೆ. ಇನ್ನು ತನ್ನಿಂದೇನಾಗದು, ರಾಜ್ಯವನ್ನು ಮರಳಿ ಗಳಿಸಲು ಸಾಧ್ಯವಾಗದು ಎಂದು ಕಣ್ಣೀರು ಸುರಿಸುತ್ತಿರುತ್ತಾನೆ. ಅದನ್ನು ಕಂಡ ಆತನ ತಾಯಿ ರಾಣಿ ವಿದುಲಾಳಿಗೆ ಅಸಾಧ್ಯ ಕೋಪವುಂಟಾಗುತ್ತದೆ. ಇವನು ತನ್ನ ಮಗನೇ ಅಲ್ಲ, ನನ್ನ ಗಂಡನಿಗೂ ಹುಟ್ಟಿದವನಲ್ಲ ಎನ್ನುತ್ತಾ, ಮಗನನ್ನು ಉದ್ದೇಶಿಸಿ- ಮುಹೂರ್ತಂ ಜ್ವಲಿತಂ ಶ್ರೇಯೋ […]
Date : 09-01-2013 | 19 Comments. | Read More
ಇಂತಹ ಪ್ರಶ್ನೆಯೊಂದನ್ನು ಕೇಳಲೇಬೇಕಾಗಿದೆ. ಇಷ್ಟಕ್ಕೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಆಡಿರುವ ಮಾತುಗಳಾದರೂ ಎಂಥವು? ಮಾಡಿರುವ ಆರೋಪವಾದರೂ ಎಂಥದ್ದು? ಡಿಸೆಂಬರ್ 20ರಂದು ಗುಜರಾತ್ ಚುನಾವಣಾ ಫಲಿತಾಂಶ ಪ್ರಕಟವಾಗಿ ನರೇಂದ್ರ ದಾಮೋದರದಾಸ್ ಮೋದಿ ಹ್ರಾಟ್ರಿಕ್ ಜಯ ಗಳಿಸಿದಾಗ ಜನಾದೇಶವನ್ನು ಗೌರವಿಸುವ ಬದಲು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಾಡಿದ್ದೇನು? ಡಿಸೆಂಬರ್ 23ರಂದು ‘ಹೆಡ್್ಲೈನ್ಸ್ ಟುಡೆ’ ಚಾನೆಲ್್ಗೆ ನೀಡಿದ ಸಂದರ್ಶನದಲ್ಲಿ ಅವರು ಮುಸ್ಲಿಮರ ವಿರುದ್ಧ ಮಾಡಿದ ಅವಮಾನಕಾರಿ ಆರೋಪವೇನೆಂದುಕೊಂಡಿರಿ?
Date : 02-01-2013 | 18 Comments. | Read More
ಸಂಜಯ್ ಚೋಪ್ರಾ ಗೀತಾ ಚೋಪ್ರಾ ಇವರಿಬ್ಬರೂ ದಕ್ಷಿಣ ದೆಹಲಿಯಲ್ಲಿದ್ದ ಸೇನಾ ಅಧಿಕಾರಿಯೊಬ್ಬರ ಅಪ್ರಾಪ್ತ ವಯಸ್ಸಿನ ಮಕ್ಕಳು. 1978, ಅಗಸ್ಟ್ 16ರಂದು ಇದ್ದಕ್ಕಿದ್ದಂತೆಯೇ ಕಾಣೆಯಾದರು. ಎಲ್ಲಿಗೆ ಹೋದರು ಅಂತ ಯಾರಿಗೂ ತಿಳಿಯದಾಯಿತು. ವಾಸ್ತವದಲ್ಲಿ ಅವರು ಅಪಹರಣಕ್ಕೊಳಗಾಗಿದ್ದರು. ಹಣ ವಸೂಲಿ ಮಾಡುವ ಯೋಜನೆ ಹಾಕಿಕೊಂಡಿದ್ದ ರಂಗ ಖುಷ್ ಅಲಿಯಾಸ್ ಖುಲ್ಜಿತ್ ಸಿಂಗ್ ಹಾಗೂ ಜಸ್ಬೀರ್ ಸಿಂಗ್ (ಬಿಲ್ಲ) ಅವರನ್ನು ಅಪಹರಿಸಿದ್ದರು. ಆದರೆ ಅವರು ಸಾಗುತ್ತಿದ್ದ ಕಾರು ಸಾರ್ವಜನಿಕ ಬಸ್್ಗೆ ಡಿಕ್ಕಿ ಹೊಡೆದ ಕಾರಣ ಇಡೀ ಪ್ಲಾನ್ ಉಲ್ಟಾ ಹೊಡೆಯಿತು. ಹಾಗಂತ […]
Date : 23-12-2012 | 6 Comments. | Read More
Trickeries ಅಂತಾರಲ್ಲ, ಬ್ರೆಝಿಲ್್ನ ರೊನಾಲ್ಡೀನೋ ಥರ ನಿಂತಲ್ಲೇ ಕಾಲನ್ನು ಅಲುಗಿಸುತ್ತಾ ಎದುರಾಳಿ ತಂಡದ ರಕ್ಷಣಾ ಆಟಗಾರರನ್ನು ಮಂಗ ಮಾಡುವುದು, ದಾರಿ, ದಿಕ್ಕು ತಪ್ಪಿಸಿ”ಡಿ’ನೊಳಕ್ಕೆ ನುಗ್ಗುವುದು, ಗೋಲು ಹೊಡೆಯುವುದು ಇವು ಆತನ ಆಟದಲ್ಲಿ ಕಾಣುವುದಿಲ್ಲ. ಒಬ್ಬ ಆಕ್ರಮಣಕಾರಿ ಫುಟ್ಬಾಲ್ ಸ್ಟ್ರೈಕರ್್ಗೆ ಅತ್ಯಗತ್ಯವಾದ Dribbling, Pass, Shootಗಳಲ್ಲಿ ಆತ ವಿಶ್ವದ ಅಗ್ರಮಾನ್ಯ ಆಟಗಾರರಲ್ಲಿ ಒಬ್ಬನೂ ಅಲ್ಲ. ಇಬ್ರಹ್ಮೋವಿಚ್, ಎಟೋ ಥರ ಅತ್ಯಂತ ಮಾರಕ ಗೋಲು ಹೊಡೆಯುವವನೂ ಆತನಲ್ಲ. ಬ್ರೆಜಿಲ್್ನ ದಂತಕಥೆ ಲೂಯಿಸ್ ರೊನಾಲ್ಡೋ ಥರ ಫಿನಿಶಿಂಗ್ ಕೂಡ ಇಲ್ಲ. ಹಾಗಿದ್ದರೂ”ಲೂಯಿಸ್ […]
Date : 23-12-2012 | 24 Comments. | Read More
ಸ್ವಾತಂತ್ರ್ಯ ಬಂದು 66 ವರ್ಷಗಳಾದರೂ ಇಂದಿಗೂ ಅವರನ್ನು ಮಾತ್ರ Man of steel‘ ಅಥವಾ “ಉಕ್ಕಿನ ಮನುಷ್ಯ’ ಎಂದು ಕರೆಯುತ್ತೇವೆ. ಅಂತಹ ಒಬ್ಬ ನಾಯಕ ಮತ್ತೆ ಜನಿಸಲೇ ಇಲ್ಲ. ಈ ಉಕ್ಕಿನ ಮನುಷ್ಯ ಬಾಲಕನಾಗಿದ್ದಾಗ ಕಂಕುಳದ ಕೆಳಗೆ ಕಜ್ಜಿಯಂಥ ಬೊಬ್ಬೆಯೊಂದು ಮೂಡಿತ್ತು. ಈ ರೀತಿಯ ಬೊಬ್ಬೆಗಳಿಗೆ ಆ ಕಾಲದಲ್ಲಿ ಕಾದ ಕಬ್ಬಿಣದ ಸಲಾಕೆಯಿಂದ ಸುಡುವ ಪದ್ಧತಿ ರೂಢಿಯಲ್ಲಿತ್ತು. ಆ ಕೆಲಸ ಮಾಡುತ್ತಿದ್ದ ಅದೇ ಗ್ರಾಮದ ವ್ಯಕ್ತಿಯ ಬಳಿಗೆ ಬಾಲಕನನ್ನು ಕರೆದುಕೊಂಡು ಹೋದರು. ಆತ ಕಬ್ಬಿಣ ಕೆಂಪಾಗುವವರೆಗೂ ಕಾಯಿಸಿದರೂ […]
Date : 03-12-2012 | 19 Comments. | Read More
ಒಮ್ಮೆ ಸುರತ್ಕಲ್್ನಲ್ಲಿರುವ ಪ್ರತಿಷ್ಠಿತ ನ್ಯಾಷನಲ್ ಇನ್ಸ್್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕದಲ್ಲಿ (ಎನ್್ಐಟಿಕೆ) ‘ಅವಧಾನ’ ನಡೆಯುತ್ತಿತ್ತು. ಶತಾವಧಾನಿ ಆರ್. ಗಣೇಶರ ಬರವಣಿಗೆ ಕ್ಲಿಷ್ಟವಾದರೂ ಮಾತುಗಳು ಎಂಥವರನ್ನೂ ಮಂತ್ರಮುಗ್ಧರನ್ನಾಗಿಸುತ್ತವೆ. ಅಂದು ಎನ್್ಐಟಿಕೆಯಲ್ಲೂ ಅಂಥದ್ದೇ ವಾತಾವರಣ ಸೃಷ್ಟಿಯಾಗಿತ್ತು. ಅವಧಾನವೆಂದರೆ ಪ್ರಶ್ನೆಗಳಿಗೆ ಚೌಕಟ್ಟು ಇರುವುದಿಲ್ಲ, ಧರ್ಮ-ಶಾಸ್ತ್ರಗಳಿಂದ ಲೌಕಿಕ ವಿಷಯಗಳವರೆಗೂ ಏನನ್ನು ಬೇಕಾದರೂ ಕೇಳಬಹುದು. ಧರ್ಮ-ಅಧರ್ಮ, ಯುದ್ಧ-ಅಹಿಂಸೆ ಯಾವ ವಿಷಯಗಳ ಬಗ್ಗೆ ಕೇಳಿದರೂ ಅವಧಾನಿಗಳು ಸಮರ್ಥವಾಗಿ ಉತ್ತರಿಸಬೇಕು.
Date : 07-11-2012 | 59 Comments. | Read More
“ಮುಂಬೈ ಸಾಹಿತ್ಯ ಹಬ್ಬ ಶುಕ್ರವಾರ ಒಂದು ‘ದೊಡ್ಡ ನಾಟಕ’ಕ್ಕೆ ಸಾಕ್ಷಿಯಾಯಿತು. ಹಿರಿಯ ನಟ ಹಾಗೂ ರಂಗಭೂಮಿ ಕಲಾವಿದ ಗಿರೀಶ್ ಕಾರ್ನಾಡ್, ನೊಬೆಲ್ ಪುರಸ್ಕೃತ ಸಾಹಿತಿ ವಿ.ಎಸ್. ನೈಪಾಲ್ ಅವರ ಮೇಲೆ ಟೀಕಾ ಪ್ರಹಾರ ಮಾಡಿ ಅವರೊಬ್ಬ ಮುಸ್ಲಿಂ ವಿರೋಧಿ ಎಂದರು. ರಂಗಭೂಮಿಯ ಬಗ್ಗೆ ತರಗತಿಯೊಂದನ್ನು ತೆಗೆದುಕೊಳ್ಳಲು ಅಲ್ಲಿ ಉಪಸ್ಥಿತರಿದ್ದ ಕಾರ್ನಾಡ್ ನೈಪಾಲ್ ಬಗ್ಗೆಯೇ ಉದ್ದುದ್ದ ಮಾತನಾಡಿದರು”! ಸಿಎನ್್ಎನ್-ಐಬಿಎನ್ ಚಾನೆಲ್ ವೆಬ್್ಸೈಟ್್ನಲ್ಲಿ ಪ್ರಕಟಗೊಂಡ ವರದಿಯ ಈ ಮೊದಲನೇ ಪ್ಯಾರಾವೇ ಗಿರೀಶ್ ಕಾರ್ನಾಡ್್ರು ‘ದೊಡ್ಡ ನಾಟಕ’ ಮಾಡಿದರು ಹಾಗೂ ಅವರು […]
Date : 07-11-2012 | 122 Comments. | Read More
ಬಿಎಸ್್ವೈ, A.K.A. (Also known as) ಬೂಕನಕೆರೆ ಸಿದ್ಧಲಿಂಗಪ್ಪ ಯಡಿಯೂರಪ್ಪ ನಿಜಕ್ಕೂ ಯಾರು? ಈಗ ನೋಡುತ್ತಿರುವ ವ್ಯಕ್ತಿ, ವ್ಯಕ್ತಿತ್ವವೇ ನಿಜವಾದ ಯಡಿಯೂರಪ್ಪನವರೇ? ಅವರು ಇಂದು ಆಡುತ್ತಿರುವ ಹತಾಶೆಯ ಮಾತುಗಳಿಂದ ಅವರನ್ನು ಅಳೆಯಬೇಕೋ ಅಥವಾ ಆ ಮಾತುಗಳ ಹಿಂದಿರುವ ನೋವನ್ನು ಅರ್ಥಮಾಡಿಕೊಂಡರೆ ನಿಜವಾದ ಯಡಿಯೂರಪ್ಪ ಗೋಚರಿಸುತ್ತಾರಾ? ಪಕ್ಷದೊಳಗೇ ಇರುವ ಅಸಹನೀಯ ಮನಸ್ಸುಗಳು, ಅವರ ಏಳಿಗೆಯನ್ನು ಸಹಿಸದ ಅತೃಪ್ತ ಆತ್ಮಗಳು ಅವರನ್ನು ಹೀಗೆ ಮಾಡಿದವಾ? ಅವರು ನಿಜಕ್ಕೂ ಭ್ರಷ್ಟರಾ ಅಥವಾ ಪರಿಸ್ಥಿತಿ ಅವರನ್ನು ಭ್ರಷ್ಟರನ್ನಾಗಿ ಮಾಡಿತಾ? ಅವರು ಪರಿಸ್ಥಿತಿಯ ಕೈಗೊಂಬೆಯಾಗಿ […]
Date : 20-10-2012 | 9 Comments. | Read More
ಮೊದಲಿಗೆ ರಿಮ್ಷಾ ಮಸೀಹ ಈಗ ಮಲಾಲಾ ಯುಸಫ್್ಜಾಯಿ ಇವರಿಬ್ಬರೂ 14 ವರ್ಷದ ಬಾಲಕಿಯರೇ. ಮೊದಲನೆಯವಳು ಧರ್ಮನಿಂದನೆ ನೆಪದಲ್ಲಿ ಅನ್ಯಧರ್ಮಿಯರನ್ನು ಹೊಸಕಿ ಹಾಕುತ್ತಿರುವ ಪಾಕಿಸ್ತಾನದ ಮತಾಂಧ ಮುಖವನ್ನು ಜಗತ್ತಿಗೆ ಪರಿಚಯಿಸಿದರೆ, ಎರಡನೆಯವಳು ಪಾಕಿಸ್ತಾನಿಯರಿಗೇ ಧರ್ಮವನ್ನು ಗುತ್ತಿಗೆ ತೆಗೆದುಕೊಂಡಂತೆ ವರ್ತಿಸುತ್ತಿರುವ ಸ್ವಧರ್ಮೀಯರ ಕರಾಳ ಮುಖವನ್ನು ಪರಿಚಯಿಸಿದ್ದಾಳೆ. ಈಗಾಗಲೇ ನಿಮಗೆ ತಿಳಿದಿರುವಂತೆ ಇಂಗ್ಲೆಂಡ್್ನ ಬರ್ಮಿಂಗ್ ಹ್ಯಾಮ್ ಕ್ವೀನ್ ಎಲಿಝಬೆತ್ ಆಸ್ಪತ್ರೆಯಲ್ಲಿ ಮಲಾಲಾ ಜೀವನ್ಮರಣದ ನಡುವೆ ಹೋರಾಡುತ್ತಿದ್ದರೆ, ಇತ್ತ ಸೆಪ್ಟೆಂಬರ್ 8ರಂದು ಬಿಡುಗಡೆಯಾಗಿರುವ ರಿಮ್ಷಾ ಮಸೀಹ ಹತ್ಯೆಯಿಂದ ಬಚಾವಾಗಿದ್ದರೂ ಯಾವ ಕ್ಷಣದಲ್ಲೂ ತಲೆಗೆ […]