*/
Date : 21-03-2015 | no Comment. | Read More
ಮುಖ್ಯಮಂತ್ರಿಯವರೇ, ಸದನದಲ್ಲಿ ತೋಳು ತಟ್ಟುವಾಗ, ಬಳ್ಳಾರಿ ಪಾದಯಾತ್ರೆ ಕೈಗೊಂಡಾಗ ನಿಮ್ಮಲ್ಲಿದ್ದ ಪೌರುಷ, ಪ್ರಾಮಾಣಿಕತೆ ಈಗ ಎಲ್ಲಿ ಹೋಯಿತು ? ನೀವು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ವಿರುದ್ಧ ಸದನದಲ್ಲಿ ತೋಳು ತಟ್ಟಿದ್ದನ್ನು ನಾವು ನೋಡಿದ್ದೇವೆ. ಬಳ್ಳಾರಿಯನ್ನು ಕೊಳ್ಳೆ ಹೊಡೆಯುತ್ತಿದ್ದ ರೆಡ್ಡಿ ಬದ್ರರ್ಸ್ ವಿರುದ್ಧ ಪಾದಯಾತ್ರೆ ಮಾಡಿದ್ದನ್ನೂ ಕಂಡು ಮೆಚ್ಚಿದ್ದೇವೆ. ಆ ನಿಮ್ಮ ಪೌರುಷ, ಪ್ರಾಮಾಣಿಕತೆ, ಭ್ರಷ್ಟಾಚಾರ ವಿರುದ್ದದ ಆಕ್ರೋಶ ಈಗ ಎಲ್ಲಿ ಹೋಗಿದೆ ಸ್ವಾಮಿ? ಇವತ್ತು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಐಎಎಸ್ ಅಧಿಕಾರಿ ಡಿ.ಕೆ. ರವಿ ಮಾಡಿದ್ದೂ ಕೂಡ […]