*/
Date : 04-02-2017 | no Comment. | Read More
ಜ್ಞಾನ ವರದ ಮೋಹನ ರಾಗ! ಮೊದಲನೆಯವನು ಸ್ಯಾಮ್, ಎರಡನೆಯವನು ಜಾನ್ ಹಾಗೂ ಮೂರನೆಯವನು ಎರಿಕ್. ಈ ಮೂವರೂ ರಾಲ್ಫ್ ಎಂಬ ರಾಜನ ಮಕ್ಕಳು. ಇತ್ತ ರಾಲ್ಫ್ಗೆ ಮುಪ್ಪು ಆವರಿಸಿದೆ. ಕೈಕಾಲುಗಳು ತ್ರಾಣ ಕಳೆದುಕೊಂಡಿವೆ. ಹಾಸಿಗೆ ಹಿಡಿದಿದ್ದಾನೆ. ಇನ್ನು ಕೆಲವೇ ದಿನಗಳಲ್ಲಿ ಸಾಯಲಿದ್ದಾನೆ. ಆ ಬಗ್ಗೆ ರಾಲ್ಫ್ಗೆ ಯಾವ ಅಳುಕೂ ಇಲ್ಲ, ಪಶ್ಚಾತಾಪವಂತೂ ಇಲ್ಲವೇ ಇಲ್ಲ. ಆದರೂ ಆತನ ಮುಖದಲ್ಲಿ ಚಿಂತೆ ಎದ್ದು ಕಾಣುತ್ತಿರುತ್ತದೆ. ಉತ್ತರಾಧಿಕಾರಿಯನ್ನಾಗಿ ಯಾರನ್ನು ನೇಮಕ ಮಾಡಬೇಕೆಂಬ ಪ್ರಶ್ನೆ ಆತನನ್ನು ಕಾಡುತ್ತಿರುತ್ತದೆ. ತನ್ನ ಮೂವರೂ ಮಕ್ಕಳನ್ನು […]
Date : 28-01-2017 | no Comment. | Read More
ಈ ಸುದಿನ ಕಾರ್ಯಪ್ಪನವರ ಜನ್ಮದಿನ! ಅದು 1965ರ ಭಾರತ-ಪಾಕಿಸ್ತಾನದ ನಡುವಿನ ಯುದ್ಧ! ಆಗ ಫ್ಲೈಟ್ ಲೆಫ್ಟಿನೆಂಟ್ ಆಗಿದ್ದ ಕಾರ್ಯಪ್ಪನವರ ಪುತ್ರ ಕೆ.ಸಿ. ನಂದ ಕಾರ್ಯಪ್ಪನವರಿದ್ದ ಹಂಟರ್ ವಿಮಾನವನ್ನು ಪಾಕ್ ಕೆಳಗುರುಳಿಸಿತು. ನಂದ ಅವರು ಕಾರ್ಯಪ್ಪನವರ ಪುತ್ರ ಎಂದು ತಿಳಿದ ಕೂಡಲೇ ಪಾಕಿಸ್ತಾನದ ಫೀಲ್ಡ್ ಮಾರ್ಷಲ್ ಅಯೂಬ್ ಖಾನ್ ಜನರಲ್ ಕಾರ್ಯಪ್ಪನವರಿಗೆ ಕರೆ ಮಾಡಿ, ಮಗನನ್ನು ಬಿಡುಗಡೆಗೊಳಿಸುವ ಪ್ರಸ್ತಾಪವನ್ನಿಟ್ಟರು. ಏಕೆಂದರೆ ಅವಿಭಜಿತ ಭಾರತವಿದ್ದಾಗ ಅಯೂಬ್ ಖಾನ್ ಬ್ರಿಟಿಷ್ ಸೇನೆಯಲ್ಲಿ ನಮ್ಮ ಜನರಲ್ ಕಾರ್ಯಪ್ಪನವರ ಕೆಳಗೆ ಸೇವೆ ಸಲ್ಲಿಸುತ್ತಿದ್ದರು. ಹೀಗಾಗಿ […]