*/
Date : 06-07-2015, Monday | no Comment
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ಶ್ರೀ ಮನೋಜ್ ಸಿನ್ಹಾ ರವರೊಡನೆ ಹಾಗೂ ಮೈಸೂರು ರೈಲ್ವೆ ವಿಭಾಗೀಯ ಅಧಿಕಾರಿಗಳಾದ ರಾಜ್ ಕುಮಾರ್ ಲಾಲ್ ರವರೊಡನೆ ಮೈಸೂರಿನ ರೈಲ್ವೆ ನಿಲ್ದಾಣಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಹಾಗೂ ಇತರ ಕುಂದು ಕೊರತೆಗಳ ಬಗ್ಗೆ ಚರ್ಚಿಸಲಾಯಿತು ..